Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
Team Udayavani, Apr 12, 2024, 8:45 PM IST
ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಸೋಲುವ ಭಯದಿಂದ ಎಐಸಿಸಿ ಅಧ್ಯಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ, ಸಿಎಂ ಪುತ್ರ ಡಾ|ಯತೀಂದ್ರ ಹಾಗೂ ಸಚಿವರ್ಯಾರೂ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಅವರ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ನಿಲ್ಲಿಸಿದ್ದಾರೆ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ 9 ಸಲ ಶಾಸಕರು ಹಾಗೂ 2ಬಾರಿ ಸಂಸದರಾಗಿದ್ದರೂ ಕಲಬುರಗಿ ಭಾಗ ಏಕೆ ಹಿಂದುಳಿಯಿತು ಎಂಬುದು ಮತದಾರರಿಗೆ ಮನವರಿಕೆಯಾಗಿದೆ. ಕರ್ನಾಟಕದಲ್ಲಿ ಬರಗಾಲವಿದ್ದರೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 4 ಸಾವಿರ ರೂ. ಪ್ರೋತ್ಸಾಹ ಧನ ನಿಲ್ಲಿಸಿದ್ದೇಕೆ. ಜೂನ್ ತಿಂಗಳಿನಿಂದಲೂ ಮಳೆ ಕೊರತೆಯಿದ್ದರೂ ಸಿದ್ದರಾಮಯ್ಯ ಕಿಸಾನ್ ಸಮ್ಮಾನ ನಿಧಿ ಯೋಜನೆ ಬಂದ್ ಮಾಡಿದ್ದೇಕೆ? ಇದು ರೈತರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎನ್ನುವುದನ್ನು ನಿರೂಪಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.