ಲಿಂಗಾಯತ ರ್ಯಾಲಿಗೆ ಜನಸಾಗರ
Team Udayavani, Sep 25, 2017, 10:36 AM IST
ಕಲಬುರಗಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಬಸವ ಸೇನಾದ ಅಧ್ಯಕ್ಷರಾಗಿ ಸಚಿವ ವಿನಯ ಕುಲಕರ್ಣಿ ಅವರು ಬಸವ ಧರ್ಮದ ಧ್ವಜ ಸ್ವೀಕರಿಸಿದರು.
ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಆಗ್ರಹಿಸಿ ರವಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಸಲಾದ ಲಿಂಗಾಯತ ಮಹಾರ್ಯಾಲಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬಸವಾಭಿಮಾನಿಗಳು, ಮಠಾಧೀಶರು ಮತ್ತು ವಿವಿಧ ರಾಜಕೀಯ ಗಣ್ಯರ ಸಮ್ಮುಖದಲ್ಲಿ ಕುಲಕರ್ಣಿ ಧ್ವಜ ಸ್ವೀಕರಿಸಿದರು.
ನಗರದ ನೆಹರು ಗಂಜ್‌ದಿಂದ ಸಮಾವೇಶದ ಸ್ಥಳ ನೂತನ ವಿದ್ಯಾಲಯವರೆಗೂ ಬೃಹತ್ ರ್ಯಾಲಿ ನಡೆಯಿತು. ಲಾಹೋಟಿ ಕಲ್ಯಾಣ ಮಂಟಪದ ಎದುರು ಸಚಿವರಾದ ಎಂ.ಬಿ.ಪಾಟೀಲ, ಬಸವರಾಜ ರಾಯರಡ್ಡಿ, ವಿನಯ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಶರಣಪ್ಪ ಮಟ್ಟೂರ ಮುಂತಾದವರು ಚಾಲನೆ ನೀಡಿ ರ್ಯಾಲಿ ಪಾದಯಾತ್ರೆಯಲ್ಲೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ವೇದಿಕೆಯಲ್ಲಿ ನೂರಾರು ಸ್ವಾಮೀಜಿಗಳು, ರಾಜಕೀಯ ಗಣ್ಯರು, ಹಾರಾಡುತ್ತಿರುವ ಬಸವ ಧರ್ಮದ ಧ್ವಜ, ಸಹಸ್ರಾರು ಜನಸಾಗರದ ಸಮಾವೇಶದಲ್ಲಿ ಲಿಂಗಾಯತ ಧರ್ಮದ ಮಾನ್ಯತೆ ಹಾಗೂ ಸಮಾಜ ಸಂಘಟನೆ ನಿಟ್ಟಿನಲ್ಲಿ ಹೊಸತನ ಮೂಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.