ಮಹಾಜನ್ ವರದಿ ಯಥಾವತ್ ಜಾರಿಗೆ ಒತ್ತಾಯ
Team Udayavani, Nov 2, 2021, 1:24 PM IST
ಅಫಜಲಪುರ: ಅಖಂಡ ಕರ್ನಾಟಕ ಮತ್ತು ಕನ್ನಡ ಭಾಷಿಕರಿಗೆ ನ್ಯಾಯ ಒದಗಿಸುವ ಮಹಾಜನ್ ವರದಿಯನ್ನು ಸರ್ಕಾರ ಯಥಾವತ್ ಜಾರಿಗೆ ತರಬೇಕೆಂದು ಶಾಸಕ ಎಂ.ವೈ. ಪಾಟೀಲ ಒತ್ತಾಯಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 66ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಸ್ವಾಭಿಮಾನಿ ಕನ್ನಡಿಗರು. ಕನ್ನಡವನ್ನು ಸ್ವಾಭಿಮಾನದಿಂದ ಬೆಳೆಸೋಣ ದುರಾಭಿಮಾನ ಬೇಡ ಎಂದರು.
ಕೆರಳದ ಕಾಸರಗೋಡು, ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ಭಾಗಗಳು ಕರ್ನಾಟಕಕ್ಕೆ ಸೇರಬೇಕು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಟಾಳಿಕೆ ನಡೆಯುತ್ತಿದೆ. ಅಲ್ಲಿನ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರ ಹೆಚ್ಚು ಅನುದಾನ ನೀಡಬೇಕು. ರಾಜ್ಯಗಳಲ್ಲಿನ ಕನ್ನಡ ಶಾಲೆಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದರು.
ಪುರಸಭೆ ಅಧ್ಯಕ್ಷೆ ರೇಣುಕಾ ರಾಜಶೇಖರ ಪಾಟೀಲ, ಯಮನಪ್ಪ ಬಾಸಗಿ ರವಿ ನಂದಶೆಟ್ಟಿ ನಿಂಗು ಚಲವಾದಿ ಮುಖಂಡರಾದ ಜಮೀಲ್ ಗೌಂಡಿ, ರಾಜು ಆರೇಕರ, ಶ್ರೀಮಂತ ಬಿರಾದಾರ, ಜೈ ಕರವೇ ಅಧ್ಯಕ್ಷ ಸುರೇಶ ಅವಟೆ, ಕರವೇ ತಾಲೂಕು ಅಧ್ಯಕ್ಷ ರಾಜು ಉಕ್ಕಲಿ, ತಾಪಂ ಇಒ ರಮೇಶ ಸುಲ್ಪಿ. ಡಿಎಚ್‌ಒ ರತ್ನಾಕರ ತೋರಣ, ಬಿಇಒ ಚಿತ್ರಶೇಖರ ದೇಗಲಮಡಿ, ಬಿಸಿಎಂ ಅಧಿಕಾರಿ ಡಾ| ಕರಬಸಮ್ಮ, ಸಮಾಜ ಕಲ್ಯಾಣ ಅಧಿಕಾರಿ ಚೇತನ ಗುರಿಕಾರ, ಸಿದ್ಧರಾಮ ಅಜಗೊಂಡ, ಪುರಸಭೆ ಅಧಿಕಾರಿ ಶಂಭುಲಿಂಗ ದೇಸಾಯಿ, ಕೃಷಿ ಅಧಿಕಾರಿ ಎಚ್.ಎಸ್.ಗಡಗಿಮನಿ ತೋಟಗಾರಿಕೆ ಅಧಿಕಾರಿ ಸುರೇಂದ್ರನಾಥ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.