ಕ್ವಾರಂಟೈನ್‌ ಕೇಂದ್ರ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಿ

Team Udayavani, May 23, 2020, 5:43 AM IST

ಕ್ವಾರಂಟೈನ್‌ ಕೇಂದ್ರ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಿ

ಕಲಬುರಗಿ: ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಆಗ್ರಹಿಸಿದೆ.

ಅದೇ ರೀತಿ ಲಾಕ್‌ಡೌನ್‌ ಅವಧಿ ವೇತನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಇಲಾಖೆಯಲ್ಲಿರುವ ಎಲ್ಲ ಹೊರಗುತ್ತಿಗೆ ಕಾರ್ಮಿಕರಿಗೆ ಬಿಡುಗಡೆ ಮಾಡಬೇಕು. ಹಾಸ್ಟೆಲ್‌ಗ‌ಳಲ್ಲಿ ಉಳಿದಿರುವ ಆಹಾರ ಸಾಮಗ್ರಿಗಳು ಹಾಳಾಗುವ ಮುನ್ನ ಹೊರಗುತ್ತಿಗೆ ಕಾರ್ಮಿಕರಿಗೆ ರೇಷನ್‌ ಕಿಟ್‌ಗಳಾಗಿ ತಕ್ಷಣವೇ ವಿತರಿಸಬೇಕು. ಜತೆಗೆ ಹೊರಗುತ್ತಿಗೆ ಕಾರ್ಮಿಕರು ಮತ್ತು ಅವರ ಕುಟುಂಬದವರು ಕೊರೊನಾ ಕಾಯಿಲೆಯಿಂದ ಬಳಲಿದರೆ ಉಚಿತ ಚಿಕಿತ್ಸೆ ನೀಡಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ವಿಶೇಷ ಜೀವ ವಿಮೆ ಸೌಲಭ್ಯವನ್ನು ವಿಸ್ತರಿಸಬೇಕು. ಜತೆಗೆ ಗುತ್ತಿಗೆದಾರರು ಗುತ್ತಿಗೆ ಅವಧಿ ಮುಗಿಯುವ ಮುನ್ನ ಎಲ್ಲ ಕಾರ್ಮಿಕರಿಗೆ ಇಪಿಎಫ್‌-ಇಎಸ್‌ಐ ತನ್ನ ಅವಧಿ ಯ ಎಲ್ಲ ಹಣವನ್ನು ಪಾವತಿ ಮಾಡಿರುವ ಕುರಿತು ಖಾತ್ರಿಪಡಿಸಿಕೊಂಡು ಕಾರ್ಮಿಕರಿಗೆ ಅವರ ಖಾತೆಯ ವಿವರಗಳನ್ನು ನೀಡಬೇಕು. ಮುಂದೆ ಬರುವ ಗುತ್ತಿಗೆದಾರರು ಹಿಂದಿನ ಖಾತೆಗಳನ್ನು ಮುಂದುವರಿಸುವಂತೆ ಸೂಚಿಸಬೇಕು ಎಂದು ಎಐಯುಟಿಯುಸಿ ಪದಾಧಿಕಾರಿಗಳಾದ ರಾಘವೇಂದ್ರ ಎಂ.ಜಿ., ಭಾಗಣ್ಣ ಬುಕ್ಕಾ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.