ಜೈಲು ವಸತಿ ಗೃಹದಲ್ಲಿ ಮರ ಬಿದ್ದು ಮಹಿಳಾ ಸಿಬ್ಬಂದಿ ಪತಿ ಸಾವು
Team Udayavani, Jun 3, 2020, 9:54 AM IST
ಕಲಬುರಗಿ: ಎರಡು ದಿನಗಳಿಂದ ಸುರಿದ ಮಳೆಯಿಂದ ಮರ ಬಿದ್ದು ಡಿ-ಗ್ರೂಪ್ ಮಹಿಳಾ ಸಿಬ್ಬಂದಿಯ ಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗಿನ ಜಾವ ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ವಸತಿ ಗೃಹದಲ್ಲಿ ನಡೆದಿದೆ. ಗೋವಿಂದ ಚವ್ಹಾಣ (41) ಎಂಬುವವರೇ ಮೃತರು.
ಪತ್ನಿ ಪಾರಿಬಾಯಿ ಅವರಿಗೆ ನೀಡಲಾದ ವಸತಿ ಗೃಹದಲ್ಲಿ ಗೋವಿಂದ ಕುಟುಂಬ ಸಮೇತ ವಾಸವಾಗಿದ್ದರು. ಬೆಳಿಗ್ಗೆ 5.30ರ ಸುಮಾರಿಗೆ ಮನೆಯ ಹಿತ್ತಿಲಿಗೆ ಬಂದಾಗ ಮಳೆಗೆ ಮರದ ಬೊಡ್ಡೆ ಶಿಥಿಲಗೊಂಡಿದ್ದರಿಂದ ಕೆಳಗೆ ಉರುಳಿ ಬಿದ್ದಿದೆ. ಪರಿಣಾಮ ಗೋವಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮನೆಯ ಯಜಮಾನನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.