ಗಮನ ಸೆಳೆದ ಮರಾಠಿ ಚಿತ್ರನಟಿ ಸಂಸ್ಕೃತಿ ನೃತ್ಯ ಪ್ರದರ್ಶನ
Team Udayavani, Jul 12, 2022, 5:17 PM IST
ಸೊಲ್ಲಾಪುರ: ಅಕ್ಕಲಕೋಟ ನಗರದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ 35ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ಉತ್ಸವ ಅಂಗವಾಗಿ ಆಯೋಜಿಸಿದ ಧರ್ಮ ಸಂಕೀರ್ತನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮರಾಠಿ ಚಿತ್ರನಟಿ ಸಂಸ್ಕೃತಿ ಬಾಲಗುಡೆ ಅವರ ಭಕ್ತಿರಂಗ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು.
ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸ್ಲೆ ಅವರ ಮಾರ್ಗದರ್ಶನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಸ್ಕೃತಿ ಬಾಳ್ಗುಡೆ ಮತ್ತು ಸಹ ಕಲಾವಿದರು “ಭಕ್ತಿರಂಗ’ ಪ್ರಸ್ತುತಪಡಿಸಿದರು.
ಮಾಜಿ ನಗರಸೇವಕ ಅಷ್ಪಾಕ್ ಬಾಳೊರ್ಗಿ, ಚಪ್ಪಳಗಾಂವ ಗ್ರಾಪಂ ಅಧ್ಯಕ್ಷ ಉಮೇಶ ಪಾಟೀಲ, ಆರ್.ಎಸ್.ಪಿ. ಪಕ್ಷಿಮ ಮಹಾರಾಷ್ಟ್ರ ಅಧ್ಯಕ್ಷ ಸುನೀಲ್ ಬಂಡಗಾರ್, ಆರ್‌ಪಿಐ ಆಠವಲೆ ಬಳಗ ತಾಲೂಕಾ ಅಧ್ಯಕ್ಷ ಅವಿನಾಶ ಮಡಿಖಾಂಬೆ, ಕರ್ಮಳಾ ಪಂಚಾಯತ್ ಸಮಿತಿ ಮಾಜಿ ಅಧ್ಯಕ್ಷ ಭಾರತ ಶಿಂಧೆ, ಅನ್ನಛತ್ರ ಮಂಡಳದ ಅಮೋಲರಾಜೆ ಭೋಸ್ಲೆ, ಶ್ರೀ ವಟವೃಕ್ಷ ಸ್ವಾಮಿ ಮಹಾರಾಜ ದೇವಸ್ಥಾನದ ಅಧ್ಯಕ್ಷ ಮಹೇಶ ಇಂಗಳೆ ಭಾಗವಹಿಸಿದ್ದರು. ಖ್ಯಾತ ಮರಾಠಿ ನಟಿ ಸಂಸ್ಕೃತಿ ಬಾಲಗುಡೆ ಮತ್ತು ಸಹ ನಟರಾದ ಕೀರ್ತಿ ಖಲಾಟೆ, ಅಶುತೋಷ್ ಪಾಟೀಲ್, ಬಾಲಾಜಿ ಗೌಡಗಿರಿ, ರೋಹಿತ್, ಕುನಾಲ್ ಸಿಂಗ್, ಬಾಲಕೃಷ್ಣ ನೆಹರ್ಕರ್, ಸಮರ್ಥ ಬಾಲಗುಡೆ, ಸಂಜೀವಿನಿ ಬಾಲಗುಡೆ ಅವರು ಗಣೇಶ್ ವಂದನ, ಜೋಗ್ವಾ, ಪುಷ್ಪ ಅವರ ನೃತ್ಯ ಕಾರ್ಯಕ್ರಮಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.