ಮೆಗಾ ಲೋಕ್ ಅದಾಲತ್:18,341 ಪ್ರಕರಣ ಇತ್ಯರ್ಥ
Team Udayavani, Aug 15, 2021, 1:46 PM IST
ಕಲಬುರಗಿ: ಜಿಲ್ಲೆಯಲ್ಲಿ ಹೈಕೋರ್ಟ್ ಹಾಗೂ ರಾಜ್ಯಕಾನೂನು ಸೇವೆಗಳ ಪ್ರಾಧಿ ಕಾರದಡಿ ಶನಿವಾರ ನಡೆದಮೆಗಾ ಲೋಕ್ ಅದಾಲತ್‌ನಲ್ಲಿ 18,341 ಪ್ರಕರಣಗಳು ಇತ್ಯರ್ಥಗೊಂಡಿವೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಈ ಮೆಗಾ ಲೋಕ್ ಅದಾಲತ್ ಜರುಗಿದ್ದು, ಕಕ್ಷಿದಾರರು,ನ್ಯಾಯಾಧಿಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟನ್ಯಾಯವಾದಿಗಳು ರಾಜಿ ಸಂಧಾನ ಪ್ರಕ್ರಿಯೆಯಲ್ಲಿಪಾಲ್ಗೊಂಡಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಅಧ್ಯಕ್ಷ ನ್ಯಾ|ಕೆ.ಸುಬ್ರಮಣ್ಯ ಮಾರ್ಗದರ್ಶನದಲ್ಲಿ 18,341 ಪ್ರಕರಣಗಳುಇತ್ಯರ್ಥಗೊಳಿಸಲಾಗಿದ್ದು, 23,95,35,004ರೂ.ಗಳಪರಿಹಾರ ಮೊತ್ತ ನೀಡಲಾಗಿದೆ.
ಅದಾಲತ್ ಮೂಲಕಸಿವಿಲ್ ದಾವೆಗಳು, ಮೋಟಾರು ವಾಹನ, ಅಪಘಾತಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದಕ್ರಿಮಿನಲ್ ಪ್ರಕರಣಗಳು, ಭೂಸ್ವಾ ಧೀನ ಪರಿಹಾರವಸೂಲಾತಿ ಪ್ರಕರಣಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ.ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಯಶಸ್ವಿಯಾಗಿದೆಎಂದು ಪ್ರಾಧಿ ಕಾರದ ಕಾರ್ಯದರ್ಶಿ ಸುಶಾಂತ ಚೌಗಲೆತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.