ಮೋದಿ, ಅಪ್ಪಾಜಿ ಬಳಿಕ ಸಿದ್ದರಾಮಯ್ಯ ಕ್ಯಾಂಟಿನ್‌!


Team Udayavani, Jan 2, 2018, 11:25 AM IST

gul-7.jpg

ಲೋಕಾಪುರ: ಇಂದಿನ ದುಬಾರಿ ದಿನಮಾನಗಳಲ್ಲಿ ಕೇವಲ 5 ರೂಪಾಯಿಗಳಲ್ಲಿ ಗುಣಮಟ್ಟದ ಉಪಹಾರ ನೀಡುತ್ತಿರುವುದು ಸತೀಶ ಬಂಡಿವಡ್ಡರ ಅವರ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಹೇಳಿದರು.

ಸ್ಥಳೀಯ ಪ್ರವಾಸಿ ಮಂದಿರ ಹತ್ತಿರ ಸತೀಶ ಬಂಡಿವಡ್ಡರ ಫೌಂಡೇಶನ್‌ ವತಿಯಿಂದ ಜನಸ್ನೇಹಿ ಸಿದ್ದರಾಮಯ್ಯ ಕ್ಯಾಂಟೀನ್‌ಗೆ ಚಾಲನೆ ನೀಡಿ ಮಾತನಾಡಿದರು. ಹಸಿದವನಿಗೆ ಅನ್ನ ನೀಡುವುದು ಶ್ರೇಷ್ಠ ಕೆಲಸ, ತಮ್ಮ ಸ್ವಂತ ದುಡಿಮೆ ಹಣದಲ್ಲಿ ಸತೀಶ ಬಂಡಿವಡ್ಡರ ನಿರ್ಮಿಸಿರುವ ಜನಸ್ನೇಹಿ ಸಿದ್ದರಾಮಯ್ಯ ಕ್ಯಾಂಟೀನ್‌ ಬಡ ಜನರು, ಕೂಲಿ, ಕಾರ್ಮಿಕರು ವಿದ್ಯಾರ್ಥಿಗಳಿಗೆ ಹಾಗೂ ರೈತಾಪಿ ವರ್ಗದ ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಫೌಂಡೇಶನ್‌ ಸಂಸ್ಥಾಪಕ ಸತೀಶ ಬಂಡಿವಡ್ಡರ, ಕೆಪಿಸಿಸಿ ಕಾರ್ಯದರ್ಶಿ ದಯಾನಂದ ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.