ಯೋಜನೆ ಜಾರಿಗೆ ಜನಪ್ರತಿನಿಧಿ ಜವಾಬ್ದಾರಿ ಮಹತ್ವದ್ದು

Team Udayavani, Mar 5, 2017, 2:45 PM IST

gul4.jpg

ಕಲಬುರಗಿ: ಸರ್ಕಾರದ ಜನಪರ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಬೇಕಾದರೆ ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿ ಮಹತ್ವದ್ದು ಎಂದು ರಾಜೀವ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ಜಿಲ್ಲಾ ಸಂಚಾಲಕ ಶೌಕತ್‌ ಅಲಿ ಆಲೂರ, ಜಿ.ಪಂ. ಸದಸ್ಯ ಮತ್ತು ಆರ್‌ಜಿಪಿಆರ್‌ಎಸ್‌ ಸಂಚಾಲಕ ಶರಣಗೌಡ ಪಾಟೀಲ ಹೇಳಿದರು. 

ಕುಸನೂರ ಜಿ.ಪಂ. ಕ್ಷೇತ್ರದ ವ್ಯಾಪ್ತಿಯ ನಂದೂರ(ಕೆ), ಕುಸನೂರ, ಕಾಳನೂರ ಹಾಗೂ ಶ್ರೀನಿವಾಸ ಸರಡಗಿ ಗ್ರಾ.ಪಂ. ಜನಪ್ರತಿನಿಧಿಗಳಿಗೆ ಹಾಗೂ ಕಾಂಗ್ರೆಸ್‌ ಪಕ್ಷದ ಮುಖ್ಯ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್‌ ಜಾಗೃತಿ ಅಭಿಯಾನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. 

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಗ್ರಾಮ, ತಾಲೂಕು, ಜಿ.ಪಂ. ಸದಸ್ಯರು ಪ್ರಮುಖ ಪಾತ್ರ ವಹಿಸಬೇಕು. ಪಂಚಾಯತಗಳನ್ನು ಬಲಿಷ್ಠಗೊಳಿಸುವ ಮಹತ್ವದ ಆಸೆಯೊಂದಿಗೆ ಮತ್ತು ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾಜಿ ಪ್ರಧಾನಿ ರಾಜೀವಗಾಂಧಿ ಅವರುಸಂವಿಧಾನದ 73ನೇ ಹಾಗೂ 74ನೇ ವಿಧಿಗೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರಿಕರಣಕ್ಕೆ ಅಡಿಪಾಯ ಹಾಕಿದ ಮುನ್ನೋಟದ ನಾಯಕರಾಗಿದ್ದರು ಎಂದರು. 

ಅಧಿಕಾರ ವಿಕೇಂದ್ರಿಕರಣದ ಆಶಯಗಳ ಈಡೇರಿಕೆಗಾಗಿ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ರಾಜೀವಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ಸ್ಥಾಪಿಸಿದೆ. ಈ ಸಂಘಟನೆಯಡಿ ಅಧಿಕಾರ ವಿಕೇಂದ್ರಿಕರಣ ಹಾಗೂ ಜನಪ್ರತಿನಿಧಿಗಳ ಗ್ರಾಮ ಸ್ವರಾಜ್‌ ಜಾಗೃತಿ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ರಾಮ ಮಟ್ಟದಲ್ಲಿ ಹೊಸ ನಾಯಕರನ್ನು ಗುರುತಿಸಿ, ಬೆಳೆಸಿ ಅವರ ಶಕ್ತಿ ಕ್ರೋಢಿಕರಿಸಿ, ಕಾಂಗ್ರೆಸ್‌ ಪಕ್ಷದಲ್ಲಿ ಮಹತ್ವಪೂರ್ಣ ಪಾತ್ರ ನಿರ್ವಹಿಸಲು ಯುವಕರಿಗೆ ಇಂತಹ ಕಾರ್ಯಾಗಾರಗಳಲ್ಲಿ ಹಿರಿಯರು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. ಅಧಿಕಾರ ವಿಕೇಂದ್ರಿಕರಣದಲ್ಲಿ ಬಿಜೆಪಿ ಸಾಧನೆ ಶೂನ್ಯವಾಗಿದೆ.

ಅಧಿಕಾರ ವಿಕೇಂದ್ರಿಕರಣವನ್ನು  ಹಾಗೂ ಸಾಮಾಜಿಕ ನ್ಯಾಯದಡಿಯಲ್ಲಿ ನೀಡುವಮೀಸಲಾತಿಯನ್ನು ಬಿಜೆಪಿ ವಿರೋಧಿಸಿತ್ತು ಎಂದ ಅವರು ಕಾಂಗ್ರೆಸ್‌ ಪಕ್ಷದ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದ ಬಿಜೆಪಿಯವರು ಸಹ ಅಧಿಕಾರ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. 

ಕೆಡಿಪಿ ಸದಸ್ಯರಾದ ನಿರ್ಮಲಾ ಸಿ. ಬರಗಾಲಿ, ಗ್ರಾ.ಪಂ.ಅಧ್ಯಕ್ಷರಾದ ಸಂತೋಷ ರಾಠೊಡ, ಬಾಬು ರಾಠೊಡ, ದಯಾನಂದ ಸೊಪ್ಪನ್‌, ನಿಂಗಣ್ಣ ದೊಡ್ಮನಿ, ವಿಜಯಕುಮಾರ ರಾವೂರ ಹಾಗೂ ಇತರರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.