ಯೋಧರ ಬಲಿದಾನ ಯುವಕರಿಗೆ ಪ್ರೇರಣೆ

Team Udayavani, Feb 24, 2022, 11:23 AM IST

8youth

ಆಳಂದ: ದೇಶದ ಹುತಾತ್ಮ ಯೋಧರ ತ್ಯಾಗ-ಬಲಿದಾನ ಯುವಕರಿಗೆ ಪ್ರೇರಣೆ ಯಾಗಿದೆ ಎಂದು ಯುವ ಮುಖಂಡ ಬಸವರಾಜ ಯಳಸಂಗಿ ಹೇಳಿದರು.

ತಾಲೂಕಿನ ನಿಂಬರಗಾದಲ್ಲಿ ಶ್ರೀ ಶರಣಬಸವೇಶ್ವರ ನವ ತರುಣ ಸಂಘದ ಆಶ್ರಯದಲ್ಲಿ ಪುಲ್ವಮಾ ಹುತಾತ್ಮ ಯೋಧರ ನೆನಪಿಗಾಗಿ ಹಮ್ಮಿಕೊಂಡಿದ್ದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಕರು ದೇಶವನ್ನು ಪ್ರೀತಿಸಬೇಕು. ದುಶ್ಚಟಗಳಿಗೆ ಬಲಿಯಾಗದೇ ದೇಶ ಸೇವೆಯಲ್ಲಿ ತೊಡಗಲು ಮುಂದಾಗ ಬೇಕು. ದೇಶಕ್ಕೆ ಯೋಧರು, ರೈತರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ನಂತರ ರಾಷ್ಟ್ರಧ್ವಜ ಹಾರಿಸಿ, ವಂದೇ ಮಾತರಂ, ಭಾರತ ಮಾತಾ ಕೀ ಜೈ ಘೋಷಣೆ ಕೂಗಿ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಲಾಯಿತು. ಮುಖಂಡರಾದ ಶ್ರೀಶೈಲ ನಿಂಗಶೆಟ್ಟಿ, ಮಲ್ಲಿನಾಥ ನಾಗಶೆಟ್ಟಿ, ಈರಪ್ಪ ನಂದಿ, ಸಿದ್ಧರಾಮ ಬಣಗಾರ, ಅನಿಲ ಮಠಪತಿ, ಈರಣ್ಣ ಶರಣ, ಮಹಾದೇವ ಮಿಟ್ಟೆಕಾರ, ಪ್ರವೀಣ ಮಿಟ್ಟೆಕಾರ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.