ನ.1ರಂದು ಹೊಸ ಪಕ್ಷ: ಶೆಣೈ ಘೋಷಣೆ
Team Udayavani, Oct 13, 2017, 7:50 AM IST
ಕಲಬುರಗಿ: ಜನಧ್ವನಿಯಾಗಲು ನವೆಂಬರ್ 1ರಂದು ಹೊಸ ಪಕ್ಷ ಸ್ಥಾಪಿಸುತ್ತಿದ್ದು, ಅಂದೇ ಪಕ್ಷದ ಹೆಸರು ಪ್ರಕಟಿಸುವುದಾಗಿ
ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಘೋಷಿಸಿದರು.
ನಗರದಲ್ಲಿ ಗುರುವಾರ ಮಾತನಾಡಿ,ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಪಕ್ಷ ಉತ್ತರ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡಲಿದೆ. ಬಡವರ, ನೊಂದವರ ನೋವುಗಳಿಗೆ ಸ್ಪಂದಿಸಲು ಪ್ರಮುಖವಾಗಿ ಸಾರ್ವಜನಿಕರ ಪರವಾಗಿ ಕಾಳಜಿಯಿಂದ ನಿಷ್ಪಕ್ಷಪಾತ ಕೆಲಸ ಮಾಡಲು ಹೊಸ ಪಕ್ಷದಿಂದ 60ರಿಂದ 70 ಅಭ್ಯರ್ಥಿಗಳನ್ನು ವಿಧಾನಸಭೆಗೆ ಆರಿಸಿ ಕಳುಹಿಸಬೇಕು.
ಈ ನಿಟ್ಟಿನಲ್ಲಿ ಜನರು ಭ್ರಷ್ಟಾಚಾರ, ಕೋಮುವಾದ, ಸ್ವಾರ್ಥಪರದ ರಾಜಕೀಯಕ್ಕೆ ತಿಲಾಂಜಲಿ ಹಾಡಲು ತಮ್ಮ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.