ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಕ್ಕೆ ಹಣವೇ ಇಲ್ಲ: ಕಾಂಗ್ರೆಸ್ ಶಾಸಕ ಅಲ್ಲಂಪ್ರಭು ಪಾಟೀಲ್
Team Udayavani, Feb 27, 2024, 6:27 PM IST
ಕಲಬುರಗಿ:ಪಂಚ ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹೊಡೆತ ಬಿದ್ದಿದೆ. ಗ್ಯಾರಂಟಿಗಳಿಗೆ 65 ಸಾವಿರ ಕೋಟಿ ರೂ. ಹೋಗುತ್ತಿದೆ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಗ್ಯಾರಂಟಿಗಳು ಜಾರಿಯಾಗಿ ಎಲ್ಲ ಅನುದಾನ ಅದಕ್ಕೆ ಹೋಗುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಂತಾಗಿದೆ. ಹೀಗಾಗಿ ನಮ್ಮ ಹಣೆಬರಹಕ್ಕೆ ಜನರಿಂದ ಮೂದಲಿಸಿಕೊಳ್ಳುವಂತಾಗಿದೆ ಎಂದು ಅಸಮಾಧಾನ ಹೊರ ಹಾಕಿರವ ವಿಡಿಯೋ ವೈರಲ್ ಆಗಿದೆ.
ಏನಾದರೂ ಕೆಲಸ ಮಾಡಬೇಕೆಂದು ಆಯ್ಕೆಯಾಗಿದ್ದೇವೆ. ಆದರೆ ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಸೂಕ್ತ ಅನುದಾನ ದೊರಕದೇ ಇರುವುದು ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.