ಡಿಸಿ ಕಚೇರಿ ಮೆಟ್ಟಿಲುಗಳ ಮುಂದೆ ಧರಣಿ,ಮುಷ್ಕರ ಮಾಡುವಂತಿಲ್ಲ:ಕಲಬುರಗಿ ಜಿಲ್ಲಾಧಿಕಾರಿ ಆದೇಶ
Team Udayavani, Jun 23, 2022, 12:32 PM IST
ಕಲಬುರಗಿ: ಧರಣಿ, ಸತ್ಯಾಗ್ರಹ, ಮುಷ್ಕರ ನಿಮಿತ್ತ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದು ಕಚೇರಿ ಮೆಟ್ಟಿಲುಗಳ ಮೇಲೆ ಕುಳಿತು ಮುಷ್ಕರ ಹಾಗೂ ಪ್ರತಿಭಟನೆ ಮಾಡುವಂತಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಕಚೇರಿಗೆ ಬರುವವರಿಗೆ ಮತ್ತು ಕಚೇರಿ ಕೆಲಸಕ್ಕೆ ಅಡಚಣೆಯಾಗುತ್ತಿದ್ದು, ಸುಗಮ ಕಾರ್ಯನಿರ್ವಹಣೆ ಮತ್ತು ಶಾಂತಿ, ಸುವ್ಯವಸ್ಥೆ ಕಾಪಾಡಲು ಆವರಣ ಪ್ರವೇಶಕ್ಕೆ ತಡೆ ನೀಡಿ ಮೆಟ್ಟಿಲುಗಳ ಮುಂದೆ ಪ್ರತಿಭಟನೆ, ಮುಷ್ಕರ, ಸತ್ಯಾಗ್ರಹ ಕೈಗೊಳ್ಳದಂತೆ ಗುರುಕರ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು
ಪ್ರತಿಭಟನೆ, ಮುಷ್ಕರನಿರತ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಅನುಕೂಲವಾಗುವಂತೆ ಡಿ.ಸಿ. ಕಚೇರಿಗೆ ಪ್ರವೇಶಿಸುವ ಎಡ ಭಾಗದ ಪ್ರವೇಶ ದ್ವಾರದಲ್ಲಿ (ನಗರಾಭಿವೃದ್ಧಿ ಕಚೇರಿ ಪಕ್ಕದಲ್ಲಿ) ಪ್ರತ್ಯೇಕವಾಗಿ ಸ್ಥಳಾವಕಾಶ ನೀಡಿದ್ದು, ಅಲ್ಲಿಯೆ ಮನವಿ ಪತ್ರ ಸಲ್ಲಿಸುವಂತೆ ಡಿ.ಸಿ. ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.