ಕರಜಗಿಯಲ್ಲಿ ಭಕ್ತ ನಿವಾಸ ಲೋಕಾರ್ಪಣೆ 7ರಂದು
Team Udayavani, Feb 3, 2018, 10:59 AM IST
ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿಯಲ್ಲಿ 10 ಸಾವಿರ ಚದರ ಅಡಿ ನಿವೇಶನದಲ್ಲಿ ನಿರ್ಮಾಣವಾಗಿರುವ ನವೀಕೃತ ಭಕ್ತನಿವಾಸ-ಕಲ್ಯಾಣ ಮಂಟಪದ ಲೋಕಾರ್ಪಣೆ ಫೆ. 7ರಂದು ನಡೆಯಲಿದೆ. ಫೆ. 7ರಂದು ಉತ್ತರಾದಿ ಮಠಾಧೀಶರು ಭೀಮಾತೀರದ ಮಣ್ಣೂರಿನಿಂದ ಕರಜಗಿಗೆ ಆಗಮಿಸಲಿದ್ದಾರೆ.
ಶ್ರೀಗಳ ಸಾನ್ನಿಧ್ಯದಲ್ಲಿ ಕರಜಗಿಯಲ್ಲಿ ನಡೆಯುತ್ತಿರುವ ಈ ಧಾರ್ಮಿಕ, ಪರಿವಾರದ ಸಮಾರಂಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯಗಳ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರಜಗಿ ನರಸಿಂಹ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಪಂ. ರಾಮಾಚಾರ್ಯ ಅವಧಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.