ಕಲಬುರಗಿಯಲ್ಲಿ ಮತ್ತೊಬ್ಬರಿಗೆ ಕೋವಿಡ್-19 ದೃಢ: 53ಕ್ಕೆ ಏರಿದ ಸೋಂಕಿತರ ಸಂಖ್ಯೆ
Team Udayavani, Apr 30, 2020, 7:31 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ರಾಜ್ಯದ ಕೋವಿಡ್ ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಒಂದಾಗಿರುವ ಕಲಬುರಗಿಯಲ್ಲಿ ಇಂದು ಇನ್ನೊಂದು ಕೋವಿಡ್ ಸೋಂಕು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಇದರೊಂದಿಗೆ ಈ ಜಿಲ್ಲೆಯೊಂದರಲ್ಲೇ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಒಟ್ಟು ಸೋಂಕಿತರ 53ಕ್ಕೆ ಏರಿಕೆಯಾಗಿದೆ.
32 ವರ್ಷದ ಸೋಂಕಿತ ವ್ಯಕ್ತಿಯ (ಪಿ-314) ಸಂಪರ್ಕಕ್ಕೆ ಬಂದಿದ್ದ 35 ವರ್ಷದ ಮಹಿಳೆಗೆ (ಪಿ-558) ಸೋಂಕು ಖಚಿತವಾಗಿದೆ.
ಬೆಂಗಳೂರಿನಿಂದ ಮಾ.24ಕ್ಕೆ ನಗರಕ್ಕೆ ಬಂದಿದ್ದ ಈ ವ್ಯಕ್ತಿಗೆ ಅಂದು ನಡೆಸಲಾಗಿದ್ದ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಫಲಿತಾಂಶ ಲಭ್ಯವಾಗಿತ್ತು.
ಬಳಿಕ ಹೋಂ ಕ್ವಾರಂಟೈನ್ ನಲ್ಲಿದ್ದ ಈ ವ್ಯಕ್ತಿಗೆ ಏ.14ರಂದು ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೊಳಪಡಿಸಿದಾಗ ಈತನಿಗೆ ಕೋವಿಡ್ ಸೋಂಕು ಇರುವುದು ಖಚಿತವಾಗಿತ್ತು.
ಇದೀಗ ಈತನ ಸಂಪರ್ಕಕ್ಕೆ ಬಂದ ಮಹಿಳೆಗೂ ಸೋಂಕು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.