Kalaburagi; ಜಿಮ್ಸ್-ಜಯದೇವ ಆಸ್ಪತ್ರೆಗಳಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ

Team Udayavani, Jun 20, 2024, 2:39 PM IST

Kalaburagi; ಜಿಮ್ಸ್-ಜಯದೇವ ಆಸ್ಪತ್ರೆಗಳಿಗೆ ವಿಪಕ್ಷ ನಾಯಕ ಅಶೋಕ್ ಭೇಟಿ

ಕಲಬುರಗಿ: ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಗುರುವಾರ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದರು. ರೋಗಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಮತ್ತು ನಿರೀಲ್ಲದೆ ಆಗುತ್ತಿರುವ ತೊಂದರೆಗಳನ್ನು ಆಲಿಸಿದರು.

ಅಲ್ಲದೆ‌ ಜಯದೇವ ಮುಖ್ಯಸ್ಥರನ್ನು ತರಾಟಗೆ ತೆಗೆದುಕೊಂಡ ಅವರು, ನೀರಿಲ್ಲದೆ ಇದ್ದರೆ ಹೇಗೆ ಆಸ್ಪತ್ರೆ ನಡೆಸುತ್ತಿದ್ದಿರಿ. ಸ್ವಲ್ಪಾನೂ ಬುದ್ದಿ ಇಲ್ವಾ… ಹೇಗ್ರಿ ಹೀಗಾದ್ರೆ, ಕಾರ್ಪೊರೇಷನ್ ನೀರು ಬರದೇ ಇದ್ದರೆ ಟ್ಯಾಂಕರ್ ನೀರು, ಕ್ಯಾನ್ ನೀರು ತಂದು ಜನರಿಗೆ ಸೇವೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ

ತೈಲ ಬೆಲೆ ಏರಿಕೆ ವಿರುದ್ದ ಆರ್.ಅಶೋಕ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡುತ್ತ ಮೆರವಣಿಗೆಯಲ್ಲಿ ಜಿಲಾಧಿಕಾರಿ ಕಚೇರಿಗೆ ನುಗ್ಗಲೆತ್ನಿಸಿ ಹೊರಟಾಗ ಮಾರ್ಗ ಮಧ್ಯೆ ಪೊಲೀಸರು ತಡೆದು ಅಶೋಕ ಸೇರಿದಂತೆ 20ಕ್ಕೂ ಮುಖಂಡರನ್ನು ಬಂಧಿಸಿದರು.

ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್, ಎಂಎಲ್ಸಿ‌ ಶಶೀಲ ನಮೋಶಿ, ಅವ್ವಣ್ಣ ಮ್ಯಾಕೇರಿ, ಬಿ.ಜಿ.ಪಾಟೀಲ, ಅಮರನಾಥ ಪಾಟೀಳ, ಮೇಯರ್ ವಿಶಾಲ ದರ್ಗಿ, ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.