ಕಾಳಗಿಗೆ ಗ್ರಾಮಗಳ ಸೇರ್ಪಡೆಗೆ ವಿರೋಧ


Team Udayavani, Jun 24, 2020, 8:09 AM IST

ಕಾಳಗಿಗೆ ಗ್ರಾಮಗಳ ಸೇರ್ಪಡೆಗೆ ವಿರೋಧ

ಕಲಬುರಗಿ: ಚಿತ್ತಾಪುರ ತಾಲೂಕಿನ ಇಂಗನಕಲ್‌, ತೋನಸನಹಳ್ಳಿ (ಟಿ), ಮಲಕೂಡ, ಮಾಡಬೂಳ, ಮುಗುಟಾ, ಮತ್ತಿಮೂಡ ಗ್ರಾಮಗಳನ್ನು ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡುವುದನ್ನು ಕೈಬಿಟ್ಟು ಚಿತ್ತಾಪುರ ತಾಲೂಕಿನಲ್ಲಿಯೇ ಮುಂದುವರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮಸ್ಥರ ನಿಯೋಗ ಮಂಗಳವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿ, ಚಿತ್ತಾಪುರ ತಾಲೂಕಿನ 12 ಗ್ರಾಮಗಳನ್ನು ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡಲಾಗಿದೆ. ಇದರಿಂದಾಗಿ ಈ ಗ್ರಾಮಸ್ಥರಿಗೆ ತೊಂದರೆಯಾಗಲಿದೆ ಎಂದು ತಾಲೂಕಾಡಳಿದ ಗಮನ ತರಲಾಯಿತು. ಸರ್ಕಾರ ತಾಲೂಕು ವಿಂಗಡಣೆ ಮಾಡಬೇಕಾದರೆ ಒಂದು ಸಮಿತಿ ರಚಿಸಿ, ಗ್ರಾಮಸ್ಥರ ಅಭಿಪ್ರಾಯ ಸಂಗ್ರಹ ಮಾಡಿ ತಾಲೂಕನ್ನು ವಿಭಜನೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಕೆಲ ರಾಜಕಾರಣಿಗಳು ಸ್ವಾರ್ಥ ರಾಜಕಾರಣಕ್ಕಾಗಿ ಈ ಹಳ್ಳಿಗಳನ್ನು ಮಾರ್ಪಾಡು ಮಾಡಿ ಕಾಳಗಿ ತಾಲೂಕಿಗೆ ಸೇರ್ಪಡೆ ಮಾಡಿರುವುದು ತಮ್ಮ ವಿರೋಧವಿದೆ ಎಂದು ಭಾರತೀಯ ದಲಿತ ಪ್ಯಾಂಥರ್‌ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್‌ ತಿಳಿಸಿದರು.

ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಮನವಿ ಪತ್ರ ಸ್ವೀಕರಿಸಿದರು. ಜಿ.ಪಂ ಸದಸ್ಯ ಶಿವರುದ್ರ ಭೀಣಿ, ಗ್ರಾ.ಪಂ ಮಾಜಿ ಅಧ್ಯಕ್ಷ ಸುನೀಲ ದೊಡ್ಮನಿ, ತಾ.ಪಂ ಸದಸ್ಯ ಬಸವರಾಜ ಹೊಸಳ್ಳಿ, ಪ್ರಮುಖರಾದ, ರಾಜಶೇಖರ ತಿಮ್ಮನಾಯಕ್‌, ಶರಣಗೌಡ ಪಾಟೀಲ, ಶಂಕರ ಐನಾಪುರ, ನಾಗರಾಜ ಬಾಳಿ, ಸಿದ್ಧುಗೌಡ, ಮಲ್ಲಿಕಾರ್ಜುನ, ಬೀರಪ್ಪ, ಕಾಂತಪ್ಪ ಅಂಕಲಗಿ, ಕಾಲೇಶಸಾಬ ಮುತ್ಯಾ, ಶಿವು ಕೋಳಕುರ, ಸಿದ್ಧಪ್ಪ ಹಲಚೇರಿ, ಷರೀಫ ಕೋಡ್ಲಿ, ಖಲೀಲಮಿಯ್ನಾ, ಸಿದ್ಧಣ್ಣ ಮಗಿ, ರುಕುಮಷಾ ದುಕಾನದಾರ, ಶಿವುಕುಮಾರ, ವಿಠಲ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.