ಮನೆ ಗೋಡೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಬರೆದ ಕಿಡಿಗೇಡಿಗಳು
Team Udayavani, Mar 1, 2020, 1:24 PM IST
ಕಲಬುರಗಿ: ಮನೆಯೊಂದರ ಗೋಡೆಯ ಮೇಲೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಬರೆದು ವಿಕೃತಿ ಮೆರೆದ ಘಟನೆ ನಗರದ ಸಾತ್ ಗುಂಬಜ್ ಬಳಿ ಕಳೆದ ರಾತ್ರಿ ನಡೆದಿದೆ.
ಕಿಶನ್ ರಾವ್ ಹಾಗರಗುಂಡಗಿ ಎಂಬುವರ ಮನೆ ಗೋಡೆ ಮೇಲೆ ಈ ಬರಹವನ್ನು ಬರೆದಿರುವ ಕಿಡಿಗೇಡಿಗಳು, ಪ್ರಧಾನಿ ಮೋದಿ ವಿರುದ್ಧ ಕೂಡ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬರಹ ಅಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದು, ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.