ಕಲಬುರಗಿ: ಉರಿ ಬಿಸಿಲು, ಕೋವಿಡ್ ಗೆ ಎಣ್ಣೆ ಪ್ರಿಯರ ಸೆಡ್ಡು!
Team Udayavani, May 4, 2020, 4:55 PM IST
ಕಲಬುರಗಿ: ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ಅನುಮತಿ ಕೊಡುತ್ತಿದ್ದಂತೆ ಮದ್ಯ ಪ್ರಿಯರು ಎಣ್ಣೆ ಅಂಗಡಿಗಳ ಮುಂದೆ ಸಾಲು ಗಟ್ಟಿ ನಿಂತಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಆರು ಜನರು ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದರೂ, ಹೆಮ್ಮಾರಿ ಸೋಂಕಿನ ಯಾವುದೇ ಭಯವಿಲ್ಲದೇ ಎಣ್ಣೆ ಅಂಗಡಿಗಳ ಮುಂದೆ ಸರತಿ ಸಾಲು ಕಟ್ಟಿದ್ದಾರೆ.
ಬಿರು ಬಿಸಿಲಿನಲ್ಲೂ ನೆತ್ತಿ ಸುಡುತ್ತಿದ್ದರೂ ಮದ್ಯಾರಾಧಕರು ಲೆಕ್ಕಿಸದೆ ಎಣ್ಣೆ ಅಂಗಡಿಗಳ ಮುಂದೆ ಜಮಾವಣೆಗೊಂಡಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣದ ಮಾರ್ಗದಲ್ಲಿ ಅಕ್ಕ-ಪಕ್ಕವೇ ಎರಡು ಮದ್ಯದ ಅಂಗಡಿಗಳಿದ್ದು, ನೂರಾರು ಜನರು ಸಾಲಿನಲ್ಲಿ ನಿಂತಿದ್ದಾರೆ.
ರಸ್ತೆ ಹೋಕರು ಹಾಗೂ ವಾಹನ ಸವಾರರು ತಕ್ಷ ಕಾಲ ನಿಂತು ಮದ್ಯ ಪ್ರಿಯರ ಸಾಲು ಕಣ್ಣು ತುಂಬಿಸಿಕೊಂಡು ಮುಂದೆ ಸಾಗುತ್ತಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.