ಕುತೂಹಲದಿಂದ ತಾಮ್ರ ಚಂದ್ರಗ್ರಹಣ ವೀಕ್ಷಿಸಿದ ಸಾರ್ವಜನಿಕರು
Team Udayavani, Feb 1, 2018, 10:15 AM IST
ಕಲಬುರಗಿ: ವಿಶಿಷ್ಟವಾಗಿ ನಡೆದ ಚಂದ್ರಗ್ರಹಣವನ್ನು ಜಿಲ್ಲೆಯಾದ್ಯಂತ ಜನರು ಕುತೂಹಲದಿಂದ ವೀಕ್ಷಿಸಿದರು.
ನಗರದ ಶರಣಬಸವೇಶ್ವರ ಶಾಲೆ ಮೈದಾನದಲ್ಲಿ ಬ್ರೆಕ್ ಥ್ರೂ ಸೈನ್ಸ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ
ನಾಗರಿಕರಿಗೆ ತಾಮ್ರ ಚಂದ್ರ ಗ್ರಹಣ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯ ಸೂಕ್ಷ್ಮಶಾಸ್ತ್ರ ವಿಭಾಗದ ರಮೇಶ ಲಂಡನಕರ್ ಚಂದ್ರಗ್ರಹಣ ಕುರಿತಾಗಿ ಮಾಹಿತಿ ನೀಡಿದರು.
ಹಿಂದೆಂದಿಗಿಂತ ಬುಧವಾರ ಚಂದ್ರ ಶೇ. 14ರಷ್ಟು ಗಾತ್ರದಲ್ಲಿ ವಿಸ್ತೀರ್ಣ ಹೊಂದಿದ್ದು, ಶೇ. 30ರಷ್ಟು ಪ್ರಕಾಶಮಾನ ಸಹ
ಹೆಚ್ಚಳವಾಗಿದೆ ಎಂದು ವಿಜ್ಞಾನಿಗಳು ವಿವರಣೆ ನೀಡಿದರು.
ಎಸ್‌ಬಿಆರ್ ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಎನ್.ಎಸ್. ದೇವರಕಲ್, ಅಶೋಕ ಜೀವಣಗಿ, ಅಭಯ ದಿವಾಕರ್, ನಿಕಿತಾ, ಶಕುಂತಲಾ, ಹರೀಶ ಮುಂತಾದವರಿದ್ದರು. ಇದೇ ರೀತಿ ನಗರದ ವಿವಿಧ ಶಾಲೆ-ಕಾಲೇಜುಗಳಲ್ಲಿಯೂ ಚಂದ್ರಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರು ಸಹ ಮನೆ ಮಾಳಿಗೆ ಮೇಲೆ ಹೋಗಿ ಚಂದ್ರ ಗ್ರಹಣ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.