ಕಲಬುರಗಿ:ಸಿಕ್ಕ ಸಿಕ್ಕ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Team Udayavani, Jan 14, 2018, 1:01 PM IST
ಕಲಬುರಗಿ: ನಗರದ ವಿವಿಧ ಬಡಾವಣೆಗಳಲ್ಲಿ ಶನಿವಾರ ತಡರಾತ್ರಿ ಸಿಕ್ಕ ಸಿಕ್ಕಕಡೆ ದುಷ್ಕರ್ಮಿಗಳು ಕಾರುಗಳಿಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಕಾರು ವಾಹನಗಳ ಮಾಲಕರು ಇದೀಗ ಭೀತಿಯಿಂದ ಕಾಲ ಕಳೆಯುವಂತಾಗಿದೆ.
ಸೇಡಂ ರಸ್ತೆಯ ಜಯನಗರದಲ್ಲಿ 2 ಕಾರು. ಬನಶಂಕರಿ ಬಡಾವಣೆ ಬಳಿ 1 ಕಾರಿಗೆ , ವಿಶ್ವೇಶರಯ್ಯ ಬಡಾವಣೆಯಲ್ಲಿ ಬಳಿ 1, ಯುನೈಟೆಡ್ ಆಸ್ಪತ್ರೆ ಬಳಿ 1, ಲಾಲಗೇರಿ ಕ್ರಾಸ್ ಬಳಿ 1 ಕಾರು ಸೇರಿದಂತೆ ಎಂಟಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.
ದುಷ್ಕರ್ಮಿಗಳ ಕೃತ್ಯ ಮನೆಗಳ ಮುಂದೆ ಅಳವಡಿಸಲಾಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಗಳಿಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.