ಬೆಳೆಹಾನಿ ಪ್ರಾಥಮಿಕ ವರದಿ ಸಲ್ಲಿಕೆ: ರಾಠೊಡ

Team Udayavani, Sep 11, 2020, 5:26 PM IST

ಬೆಳೆಹಾನಿ ಪ್ರಾಥಮಿಕ ವರದಿ ಸಲ್ಲಿಕೆ: ರಾಠೊಡ

ಸಾಂದರ್ಭಿಕ ಚಿತ್ರ

ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದ ಏಕಾಏಕಿ ನೀರು ಮುಲ್ಲಾಮಾರಿ ನದಿಗೆ ಹರಿದುಬಿಟ್ಟ ಪರಿಣಾಮ ನದಿ ಪಾತ್ರದ ಗ್ರಾಮಗಳ ರೈತರು ಬೆಳೆದಿರುವ ತೊಗರಿ, ಹೆಸರು, ಉದ್ದು ಬೆಳೆ ಹಾನಿ ಆಗಿದೆ. ನಿರಂತರ ಮಳೆಯಿಂದಾಗಿ ತಾಲೂಕಿನ ಒಟ್ಟು 11,305 ಹೆಕ್ಟೇರ್‌ ಪ್ರದೇಶದಲ್ಲಿ ರೈತರ ಬೆಳೆಹಾನಿಯಾಗಿದ್ದು, ಒಟ್ಟು 51.92 ಲಕ್ಷ ರೂ. ಬೆಳೆಹಾನಿ ಆಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ತಿಳಿಸಿದರು.

ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಜನೇವರಿ-ಆಗಸ್ಟ್‌ ತಿಂಗಳಲ್ಲಿಒಟ್ಟು ಸರಾಸರಿ ವಾಡಿಕೆ ಮಳೆ 613 ಮಿ.ಮೀ. ಇದ್ದು, 628 ಮಿ.ಮೀ. ಮಳೆಯಾಗಿದೆ. ಮಾನಸೂನದಲ್ಲಿ ಒಟ್ಟು 545 ಮಿ.ಮೀ. ಮಳೆ ಪೈಕಿ 630 ಮಿ.ಮೀ. ಮಳೆ ಸುರಿದಿದೆ. ರೈತರು ಬೆಳೆದ ಬೆಳ ಸಮೀಕ್ಷೆಯನ್ನು ಶೇ.50 ಪೂರ್ಣಗೊಂಡಿದೆ. ಸಮೀಕ್ಷೆ ಕುರಿತು ಪ್ರಾಥಮಿಕ ವರದಿಯನ್ನು ಜಿಲ್ಲಾಧಿ ಕಾರಿಗೆ ಸಲ್ಲಿಸಲಾಗಿದೆ ಎಂದರು.ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಅಜೀಮುದ್ದೀನ್‌ ಮಾತನಾಡಿ, ರಾಲೂಕಿನಲ್ಲಿ ಭಾರಿ ಮಳೆ ಸುರಿದಿದ್ದರಿಂದ ಒಟ್ಟು 61ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿರುವ ತರಕಾರಿ ಹಣ್ಣು-ಹಂಪಲು ಇತರೆ ಬೆಳೆಗಳು ಹಾನಿಯಾಗಿವೆ. 8.80 ಲಕ್ಷ ರೂ. ಹಾನಿಯಾಗಿರುವ ಕುರಿತು ಪ್ರಾಥಮಿಕ ವರದಿಯನ್ನು ಮೇಲಧಿ ಕಾರಿಗಳಿಗೆಸಲ್ಲಿಸಲಾಗಿದೆ ಎಂದರು.

ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಪಶು ವೈದ್ಯಾಧಿ ಕಾರಿ ಡಾ| ಧನರಾಜ ಬೊಮ್ಮ ಮಾತನಾಡಿ, ದೇಶದಲ್ಲಿ ಕೋವಿಡ್ ವೈರಸ್‌ ಹರಡುತ್ತಿರುವಂತೆ ತಾಲೂಕಿನಲ್ಲಿ ಇದೀಗ ಜಾನುವಾರುಗಳಿಗೂ ಲಂಪಿ ಸ್ಕಿನ್‌ ಡಿಸೀಸ ಹೊಲುವ ರೋಗ ಹರಡುತ್ತಿದೆ. ಈ ರೋಗದಿಂದ ಗಡಿಭಾಗದ ಹಲಕೋಡ ಗ್ರಾಮದಲ್ಲಿಒಟ್ಟು 3 ದನಗಳು ಮೃತಪಟ್ಟಿವೆ. 3,500 ಜಾನುವಾರುಗಳು ರೋಗದಿಂದ ಬಳಲುತ್ತಿವೆ. ರೋಗ ಕಾಣಿಸಿಕೊಂಡ ಎತ್ತುಗಳನ್ನು ಪ್ರತ್ಯೇಕವಾಗಿ ಕಟ್ಟಬೇಕೆಂದು ರೈತರಿಗೆ ಜಾಗೃತಿ ಮೂಡಿಸಲಾಗಿದೆ. ಪಶುಭಾಗ್ಯ ಮತ್ತು ಎಸ್‌ಸಿಪಿ ಯೋಜನೆ ಸರಕಾರ ರದ್ದು ಪಡಿಸಿದೆ ಎಂದು ತಿಳಿಸಿದರು.

ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.84.4 ಫಲಿತಾಂಶ ಬಂದಿದ್ದು, ಜಿಲ್ಲೆಯಲ್ಲಿ ಚಿಂಚೋಳಿ 2ನೇ ಸ್ಥಾನ ಪಡೆದುಕೊಂಡಿದೆ ಎಂದು ಬಿಇಒ ದತ್ತಪ್ಪ ತಳವಾರ ಹೇಳಿದರು. ಸಭೆಯಲ್ಲಿ ಎಇಇ ಮಹ್ಮದ ಅಹೆಮದ ಹುಸೇನ್‌, ಎಇಇ ಗುರುರಾಜ ಜೋಶಿ, ಎಇಇ ಹಣಮಂತರಾವ ಪೂಜಾರಿ, ಎಇಇ ರಾಮಚಂದ್ರ ರಾಠೊಡ, ಸಮಾಜ ಕಲ್ಯಾಣಾ ಧಿಕಾರಿ ಪ್ರಭುಲಿಂಗ ಬುಳ್ಳ, ಬಿಸಿಎಂ ಅ ಧಿಕಾರಿ ಶರಣಬಸಪ್ಪ ಪಾಟೀಲ, ವಲಯ ಅರಣ್ಯಾಧಿ ಕಾರಿ ಮಹ್ಮದ ಮುನೀರ ಅಹೆಮದ, ಹಿಂದುಳಿದ ವರ್ಗ ಅಧಿ ಕಾರಿ ಶಾಂತವೀರಯ್ಯ ಮಠಪತಿ, ಎಇಇಶಿವಶರಣಪ್ಪ ಕೇಶ್ವರ ಇದ್ದರು. ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಇಒ ಅನಿಲಕುಮಾರ ರಾಠೊಡ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಚಿರಂಜೀವಿ ಶಿವರಾಮಪುರ ಇದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.