Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

ಜೈಲಿನ ಮೇಲೆ ಪೊಲೀಸ್‌ ಕಮಿಷನರ್‌ ದಾಳಿ, ಹಲವು ವಸ್ತು ವಶ

Team Udayavani, Oct 15, 2024, 6:30 AM IST

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

ಕಲಬುರಗಿ:ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಜೈಲಿನಲ್ಲೇ ಕುಳಿತುಕೊಂಡು ಗಾಂಜಾ ಸೇದುತ್ತ ನಶೆ ಮಾಡಿದ್ದಲ್ಲದೆ, ನಶೆಯಲ್ಲಿ ಹೊರಗಿದ್ದವರಿಗೆ, ಶಿವಮೊಗ್ಗ ಜೈಲಿನಲ್ಲಿದ್ದ ಗೆಳೆಯರಿಗೆ ಸ್ಮಾರ್ಟ್‌ ಫೋನ್‌ನಿಂದ ವಿಡಿಯೋ ಕಾಲ್‌ ಮಾಡಿ ಮಾತನಾಡಿರುವ ವಿಡಿಯೋ ವೈರಲ್‌ ಆಗಿದೆ.

ಇದರೊಂದಿಗೆ ಜೈಲಿನಲ್ಲಿ ಕೈದಿಗಳು ಭಾರೀ ಮಸ್ತ್ ಜೀವನ ನಡೆಸುತ್ತಿರುವುದಲ್ಲದೇ ಅವರಿಗೆ ಬೇಕಾಗಿರುವ ಎಲ್ಲ ಐಷಾರಾಮಿ ವಸ್ತುಗಳು ಜೈಲಿನಲ್ಲಿ ದೊರೆಯುತ್ತಿರುವ ಮಾತಿಗೆ ಪುಷ್ಟಿಗೆ ನೀಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಗರ ಪೊಲೀಸ್‌ ಕಮಿಷನರ್‌ ಡಾ| ಶರಣಪ್ಪ ಢಗೆ ಜೈಲಿನ ಮೇಲೆ ದಾಳಿ ಮಾಡಿದ್ದಾರೆ. ಜೈಲಿನಲ್ಲಿ ಗಾಂಜಾ, ಮೊಬೈಲ್‌ ಸೇರಿದಂತೆ ಇತರೆ ಐಷಾರಾಮಿ ವಸ್ತುಗಳು ಹೇಗೆ ಪೂರೈಕೆ ಆಗುತ್ತಿದೆ ಎನ್ನುವುದನ್ನು ವಿಚಾರಿಸಿದ್ದಾರೆ. ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಈ ವಿಡಿಯೋ ತಮ್ಮ ಜೈಲಿನಲ್ಲಿ ಮಾಡಿದ್ದಲ್ಲ. ಕೈದಿಗಳಾದ ವಿಶಾಲ್‌, ಸಾಗರ್‌ ಹಾಗೂ ಸೋನು ಈ ಮೂವರು ಶಿವಮೊಗ್ಗ ಜೈಲಿನಲ್ಲೂ ಇದ್ದರು. ಅಲ್ಲಿ ಇದನ್ನು ವಿಡಿಯೋ ಮಾಡಿಕೊಂಡಿರಬೇಕೆಂದು ಜೈಲಿನ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

4-ramanagara

Ramanagara: ಬಸ್ ಪ್ರಯಾಣ ದರ ಹೆಚ್ಚಳ‌ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

3-bhalki

Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.