ಚರಂಡಿಯಲ್ಲಿ ಬಿದ್ದ ಕೃಷ್ಣಮೃಗ ರಕ್ಷಣೆ
Team Udayavani, Mar 10, 2017, 2:42 PM IST
ಕಲಬುರಗಿ: ನಗರದ ಲಾಲಗೇರಿ ಕ್ರಾಸ್‌ನಲ್ಲಿ ಗುರುವಾರ ಬೆಳಗ್ಗೆ ಬಿದ್ದಿದ್ದ ಕೃಷ್ಣಮೃಗವನ್ನು ಸಂಚಾರಿ ಠಾಣೆ ಪೊಲೀಸರು ರಕ್ಷಿಸಿ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರುಮೃಗಾಲಯಕ್ಕೆ ಒಪ್ಪಿಸಿದ್ದಾರೆ.
ಚರಂಡಿಯಲ್ಲಿ ಬಿದ್ದಿದ್ದಕೃಷ್ಣಮೃಗವನ್ನು ನೋಡಿದ ಸಾರ್ವಜನಿಕರು ಅಲ್ಲಿಯೇ ಇದ್ದ ಸಂಚಾರಿ ಠಾಣೆ ಮುಖ್ಯಪೇದೆ ರಾಜು ಬಾಳ ಹಾಗೂ ಪೇದೆ ಈರಣ್ಣಾ ಕೋಬ್ರಾ ಅವರಿಗೆ ತಿಳಿಸಿದಾಗ ಅವರು ಅಲ್ಲಿದ್ದ ಆಟೋಚಾಲಕರಿಬ್ಬರ ನೆರವಿನಿಂದ ಅದನ್ನು ರಕ್ಷಿಸಿ ಕಿರುಮೃಗಾಲಯಕ್ಕೆ ಒಪ್ಪಿಸಿದ್ದಾರೆ.
ಯಾರೋ ಇದನ್ನು ಸಾಕಿರಬಹುದು ಎನ್ನುವ ಶಂಕೆಯನ್ನುಕಿರುಮೃಗಾಲಯದ ಅಧಿಕಾರಿ ಮಲ್ಲಿಕಾರ್ಜುನ ಜಮಾದಾರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.