ಮುಖಕ್ಕೆ ‘ನೋ ಸಿಎಎ, ನೋ ಎನ್ ಆರ್ ಸಿ’ ಮಾಸ್ಕ್ ಧರಿಸಿ ಪ್ರತಿಭಟನೆ
Team Udayavani, Jan 16, 2020, 1:43 PM IST
ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ ವಿರೋಧಿಸಿ ಕಲಬುರಗಿ ನಗರದಲ್ಲಿ ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮುಖಕ್ಕೆ ‘ನೋ ಸಿಎಎ, ನೋ ಎನ್ ಆರ್ ಸಿ’ ಎಂಬ ಬರಹವುಳ್ಳ ಮಾಸ್ಕ್ ಧರಿಸಿ, ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಜೊತೆಗೆ ಕೈಯಲ್ಲಿ ತಿರಂಗ ಧ್ವಜ ಹಿಡಿದು ‘ಹಿಂದೂ ಹೈ ಹಮ್’ ಎಂಬ ಘೋಷಣೆ ಕೂಗುತ್ತಾ, ಸಿಎಎ ಹಾಗೂ ಎನ್ ಆರ್ ಸಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.