ವಿಟಿಯು ವಿರುದ್ಧ ಪ್ರತಿಭಟನೆ

Team Udayavani, Sep 2, 2017, 9:31 AM IST

gul-1.jpg

ಕಲಬುರಗಿ: ವಿಟಿಯು ತಾಂತ್ರಿಕ ವಿವಿಯಿಂದ ಫಲಿತಾಂಶ ವಿಳಂಬ, ಪರೀಕ್ಷೆಯಲ್ಲಿನ ಲೋಪದೋಷ ಸರಿಪಡಿಸುವುದು ಸೇರಿದಂತೆ ಪೂರಕ ಪರೀಕ್ಷೆ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿ ರಾಜ್ಯವ್ಯಾಪಿ ಕರೆಯ ಹಿನ್ನೆಲೆಯಲ್ಲಿ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಸರ್ದಾರ ಪಟೇಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬೆಳಗಾವಿ ತಾಂತ್ರಿಕ ವಿವಿ ಕುಲಪತಿಗೆ ಮನವಿ ಸಲ್ಲಿಸಿ 2016 ರ ಫಲಿತಾಂಶ ಐದು ತಿಂಗಳ ಕಾಲ ವಿಳಂಬವಾಗಿ ಪ್ರಕಟವಾಗಿದೆ. ಕೆಲ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಪರೀಕ್ಷೆಗೆ ತೆರಳುವ ಕೆಲ ಗಂಟೆಗಳ ಮುನ್ನ ಮರು ಮೌಲ್ಯಮಾಪನ ಫಲಿತಾಂಶ ಹಾಗೂ ತಡೆಹಿಡಿಯಲಾಗಿದ್ದ ಫಲಿತಾಂಶ ಪ್ರಕಟವಾಗಿದೆ. ಹೀಗೆ ಫಲಿತಾಂಶದಲ್ಲಿನ ಅನಿಶ್ಚತತೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಗೊಂದಲಗಳಿಂದ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಇದೇ ವೇಳೆ ಕ್ರಾಸ್‌ ಸೆಮಿಸ್ಟ್‌ರ್‌ನ ವಿದ್ಯಾರ್ಥಿಗಳು ಕೇವಲ ಎರಡು ತಿಂಗಳ ಅವಧಿಯಲ್ಲಿ 16ರಿಂದ 20 ವಿಷಯಗಳ ಪರೀಕ್ಷೆಯನ್ನು ಕೆಲ ಸಂದರ್ಭಗಳಲ್ಲಿ ದಿನಕ್ಕೆರಡು ಪರೀಕ್ಷೆ ಬರೆಯುವಂತೆ ಆಗಿದೆ. ಇದರಿಂದ ಒಂದು ವರ್ಷ ಕಳೆದುಕೊಳ್ಳುವ ಭೀತಿಯನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಪೂರಕ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು. ತಾಂತ್ರಿಕ ವಿವಿಯಲ್ಲಿಯೇ ದೋಷವಿದ್ದರೂ ಅದರ ಹೊಣೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸಲಾಗಿದೆ.2010ರ ಸ್ಕೀಮ್‌  (ನಾನ್‌-ಸಿಬಿಸಿಎಸ್‌) ವಿದ್ಯಾರ್ಥಿಗಳಿಗೆ ಕ್ರಿಟಿಕಲ್‌ ಇಯರ್‌ ಹಾಗೂ ಇಯರ್‌ ಬ್ಯಾಕ್‌ ವ್ಯವಸ್ಥೆ ತೆಗೆದುಹಾಕಬೇಕು ಎಂದು ಒತ್ತಾಯಿಸಿದ ಅವರು, ಸಿಬಿಸಿಎಸ್‌ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ ಪರೀಕ್ಷೆ ನೀಡಲು ಆಗ್ರಹಿಸಿದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಹಣಮಂತ ಎಸ್‌.ಎಚ್‌., ಅಭಯಾ ದಿವಾಕರ, ಶಿವರಾಜ ಪೋದ್ದಾರ, ದಿಗಂಬರ,ಶಿವಕುಮಾರ ಸೊನ್ನ, ಸ್ನೇಹಾ ಕಟ್ಟಿಮನಿ, ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಕಾಲೇಜು, ನೂತನ ವಿದ್ಯಾಲಯ ತಾಂತ್ರಿಕ ಕಾಲೇಜು, ಶರಣಬಸವೇಶ್ವರ ತಾಂತ್ರಿಕ ಕಾಲೇಜು ಹಾಗೂ ಇನ್ನಿತರ ತಾಂತ್ರಿಕ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.