ವಾರ್ಡನ್ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Aug 11, 2022, 3:51 PM IST
ಕಲಬುರಗಿ: ಇಲ್ಲಿನ ಗುಲ್ಬರ್ಗ ವಿವಿ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದು ವಸತಿ ನಿಲಯಗಳಿಗೆ ವಾರ್ಡ್‌ನ್ ಇಲ್ಲ, ಹೆಡ್‌ಕುಕ್‌ನ್ನೇ ವಾರ್ಡ್‌ನ್ ಮಾಡಿದ್ದಾರೆ. ಪ್ರತಿ ಸಮಸ್ಯೆಗಳ ಕುರಿತು ಕೇಳಿದರೆ ಕೇಸ್ ಹಾಕ್ತಿನಿ ಎಂದು ಬೆದರಿಸುತ್ತಿದ್ದಾರೆ ಎಂದು ವಿರೋಧಿಸಿ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ವಸತಿ ನಿಲಯದಲ್ಲಿ ಕುಡಿಯುವ ನೀರು, ವಿದ್ಯುತ್ ಮತ್ತು ಇತರೆ ಸಮಸ್ಯೆಗಳ ಕುರಿತು ಹೆಡ್‌ಕುಕ್ ಶರಣಬಸಪ್ಪ ಅವರನ್ನು ಕೇಳಿದರೆ ಎಲ್ಲದ್ದಕ್ಕೂ ಬೆದರಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಹಾಸ್ಟೆಲ್‌ಗಳಿಗೆ ವಾರ್ಡ್‌ನ್ ಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಗೌತಮ್ ಕರಿಕಲ್, ಗುವಿವಿ ಸ್ನಾತಕೋತ್ತರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋರಕನಾಥ ದೊಡ್ಡಮನಿ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.