ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರ ಪ್ರತಿಭಟನೆ

Team Udayavani, Jan 29, 2019, 7:48 AM IST

gul-5.jpg

ಕಲಬುರಗಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡದಿರುವನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ನಗರದ ಮಹಾನಗರ ಪಾಲಿಕೆ ಇಂದಿರಾ ಸ್ಮಾರಕ ಭವನದ ಗಾಂಧಿ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸರ್ವಸಂಗ ಪರಿತ್ಯಾಗಿಯಾಗಿ ಸಮಾಜ ಸೇವೆಗೆ ತಮ್ಮ ಜೀವನ ಮುಡಿಪಾಗಿಟ್ಟಿದ್ದ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದೇ ಕೇಂದ್ರ ಸರ್ಕಾರ ಅಗೌರವ ತೋರಿದೆ. ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಶಿವಕುಮಾರ ಸ್ವಾಮೀಜಿಗಳಿಗೆ ಪ್ರಶಸ್ತಿ ಕೊಡದಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ನಾಡಿನ ನಡೆದಾಡುವ ದೇವರು ಎಂದೇ ಶ್ರೀಗಳು ಖ್ಯಾತರಾಗಿದ್ದು, ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಅವಧಿಯಲ್ಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ, ಕಾಯಕ ಯೋಗಿ ಶ್ರೀಗಳಿಗೆ ಪ್ರಶಸ್ತಿ ನೀಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗುತ್ತದೆ ಎಂದು ರಾಜ್ಯದ ಜನರು ಆಪೇಕ್ಷೆ ಹೊಂದಿದ್ದರು. ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದರೆ ಪ್ರಶಸ್ತಿ ಮೌಲ್ಯ ಹೆಚ್ಚಾಗುತ್ತಿತ್ತು. ಜನರ ಭರವಸೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಹುಸಿ ಮಾಡಿದೆ. ಜನರಿಗೆ ಅವಮಾನ ಮಾಡಿದೆ ಎಂದು ಎಂದು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಕಿಡಿಕಾರಿದರು.

ಎಐಸಿಸಿ ಸದಸ್ಯೆ ಚಂದಿಕಾ ಪರಮೇಶ್ವರ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾ ರವಿ ರಾಠೊಡ, ರೇಣುಕಾ ಚವ್ಹಾಣ, ರೇಣುಕಾ ಶಿಂಧೆ, ವಾಣಿಶ್ರೀ ಸರೋಜಾ, ರಬಿಯಾ ಬೇಗಂ, ಶೋಭಾ, ಶೀಲಾ, ಗೀತಾ, ಸಂಗೀತಾ, ಸಾವಿತ್ರಿಭಾಯಿ, ರೇಣುಭಾಯಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.