ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ
Team Udayavani, Jul 28, 2022, 2:22 PM IST
ಕಲಬುರಗಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದ ಬಿಜೆಪಿ ಯುವ ಮುಖಂಡ ಹಾಗೂ ಹಿಂದೂ ಕಾರ್ಯಕರ್ತ ಪ್ರವೀಣ ನೆಟ್ಟಾರನ ಹತ್ಯೆ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗೃತಿ ಸೇನೆ ಸದಸ್ಯರು ಸರದಾರ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ಪ್ರವೀಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮೊದಲೇ ಆಲೋಚನೆ ಮಾಡಿ ಕ್ರಮ ಕೈಗೊಳ್ಳಬೇಕಿತ್ತು. ಈಗಲಾದರೂ ರಾಜ್ಯ ಸರಕಾರ ಕೂಡಲೇ ಎಚ್ಚೆತ್ತುಕೊಂಡು ಪ್ರವೀಣ ಹತ್ಯೆ ಮಾಡಿದ ಆರೋಪಿತರನ್ನು ಬಂಧಿಸಬೇಕು. ಇಲ್ಲದೆ ಹೋದರೆ ರಾಜ್ಯದಲ್ಲೂ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಖಂಡಿಸಿ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ, ನಗರ ಅಧ್ಯಕ್ಷ ದಶರತ್ ಇಂಗೋಳೆ, ಉಪಾಧ್ಯಕ್ಷ ತನೀಶ್ ಗಾಜರೆ, ಜಿಲ್ಲಾ ಪ್ರಮುಖ ರಾಜು ಕಮಲಾಪುರ, ವಿದ್ಯಾರ್ಥಿ ಘಟಕದ ಪವನ್ ಕದಮ್, ಮಹಾದೇವ ಕೋಟನೂರು, ಗುರು ಸ್ವಾಮಿ, ಚಿದಾನಂದ ಸ್ವಾಮಿ, ಆನಂದ ಶಿರ್ಕೆ, ಉದಯಕುಮಾರ, ಕೇದಾರನಾಥ ಕಂತಿ, ರಾಜು ಭೋವಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.