ಟಿಪ್ಪು ಸುಲ್ತಾನ್‌ ಜಯಂತಿ ರದ್ದು ವಿರೋಧಿಸಿ ಪ್ರತಿಭಟನೆ


Team Udayavani, Aug 4, 2019, 11:10 AM IST

gb-tdy-3

ಚಿತ್ತಾಪುರ: ಟಿಪ್ಪು ಸುಲ್ತಾನ್‌ ಜಯಂತಿ ರದ್ದು ಖಂಡಿಸಿ ಟಿಪ್ಪು ಸುಲ್ತಾನ್‌ ಸಂಯುಕ್ತ ರಂಗದ ಕಾರ್ಯಕರ್ತರು ಗ್ರೇಡ್‌-2 ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಚಿತ್ತಾಪುರ: ಮೈಸೂರಿನ ಹುಲಿ ಎಂದೇ ಪ್ರಖ್ಯಾತಿ ಪಡೆದಿರುವ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ರದ್ದುಗೊಳಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಟಿಪ್ಪು ಸುಲ್ತಾನ್‌ ಸಂಯುಕ್ತ ರಂಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್‌-2 ತಹಶೀಲ್ದಾರ್‌ ರವೀಂದ್ರ ದಾಮಾ ಅವರಿಗೆ ಮನವಿ ಸಲ್ಲಿಸಿದರು.

ಟಿಪ್ಪು ಸುಲ್ತಾನ್‌ ಒಂದು ಸಮುದಾಯ, ಒಂದು ರಾಜ್ಯಕ್ಕೆ ಸೀಮಿರಾದವರಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ ಅವರ ಛಾತಿ ಹಾಗೂ ರಾಜ್ಯಕ್ಕಾಗಿ ಮಕ್ಕಳನ್ನು ಒತ್ತೆಯಿಟ್ಟ ಅವರ ತ್ಯಾಗದಿಂದಾಗಿ ಅವರು ಇತಿಹಾಸದಲ್ಲಿ ಅಮರರಾಗಿದ್ದಾರೆ. ರಾಕೇಟ್ ತಂತ್ರಜ್ಞಾನ, ರೇಷ್ಮೆ ಬೆಳೆ, ನೀರಾವರಿ, ದೇವಸ್ಥಾನಗಳಿಗೆ ದತ್ತಿಯಂತಹ ಹಲವಾರು ಕ್ರಮಗಳಿಂದಾಗಿ ಅವರು ಜನಾನುರಾಗಿ ಆಗಿದ್ದರು. ಅಂತಹ ಮಹಾನ್‌ ವ್ಯಕ್ತಿಯ ಸಾಧನೆಗಳನ್ನು ಇಂದಿನ ಪೀಳಿಗೆಗೆ ಮುಟ್ಟಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿತ್ತು. ಆದರೆ ಸಂಘ ಪರಿವಾರ ಟಿಪ್ಪು ಸುಲ್ತಾನ್‌ರನ್ನು ಬರೀ ಮುಸ್ಲಿಂ ಎನ್ನುವ ಕಾರಣಕ್ಕಾಗಿ ದ್ವೇಷದಿಂದ ಕಂಡು ಜಯಂತಿಯನ್ನು ರದ್ದು ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಗ್ರೇಡ್‌-2 ತಹಶೀಲ್ದಾರ್‌ ರವೀಂದ್ರ ದಾಮಾ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಶಹಬಾದ ಡಿವೈಎಸ್ಪಿ ಕೆ. ಬಸವರಾಜ, ಸಿಪಿಐ ಪಂಚಾಕ್ಷರಿ ಸಾಲಿಮಠ, ದಲಿತ ಮತ್ತು ಮೈನಾರಿಟೀಸ್‌ ಸೇನೆ ತಾಲೂಕು ಅಧ್ಯಕ್ಷ ಆಸೀಫ್‌ ಶೇಖ, ಎಂ.ಡಿ ಅಲಿ, ಯೂತ್‌ ಅಧ್ಯಕ್ಷ ಎಂ.ಡಿ. ಹುಸೇನ್‌, ವಾಸೀಂ ಖಾನ್‌, ಹುಸೇನ್‌ ಪಗಡಿ, ಬಾಬಾ ಸೌದಾಗರ್‌, ಶೇಖ ಮೋಸಿನ್‌, ಶಫೀ ವಸ್ತಾದ್‌, ಹಫೀಜ್‌, ನಯೀಮ್‌, ಇಸ್ಮಾಯಿಲ್, ಇಬ್ರಾಹೀಂ ಶೇಖ, ಲತೀಫ್‌ ದಿಗ್ಗಾಂವ, ಅಖೀಲ್, ಖಾಲೀಕ್‌, ಫಾರೋಖ, ಅಬ್ಬು, ಯಾಸೀನ್‌ ಇಬ್ರಾಹೀಂಪುರ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.