ಪಿಯು ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

ಉಪನ್ಯಾಸಕರ ಖಾಲಿ ಹುದ್ದೆ ಭರ್ತಿ ಮಾಡಲು ಆಗ್ರಹ

Team Udayavani, Jul 2, 2019, 2:34 PM IST

gb-tdy-4..

ಆಳಂದ: ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಸೂಕ್ತ ಸ್ಥಳಕ್ಕೆ ಆಗ್ರಹಿಸಿ ತಹಶೀಲ್ದಾರ್‌ ಬಸವರಾಜ ಎಂ. ಬೆಣ್ಣೆಶಿರೂರ ಅವರಿಗೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.

ಆಳಂದ: ಮೊದಲಿದ್ದ ಸ್ಥಳದಲ್ಲೇ ಸರ್ಕಾರಿ ಬಾಲಕಿಯರ ಪಿಯು ತರಗತಿಗಳು ನಡೆಸಬೇಕು ಎಂದು ಆಗ್ರಹಿಸಿ ಸಂಘಟನೆಗಳ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಲೇಜು ವಿದ್ಯಾರ್ಥಿನಿಯರು ಮತ್ತು ಕನ್ನಡಪರ ಸಂಘಟನೆಗಳ ಅನೇಕ ಕಾರ್ಯಕರ್ತರು ಸೇರಿ ಪ್ರಮುಖ ರಸ್ತೆಗಳ ಮೂಲಕ ತಹಶೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ತಾಲೂಕು ಮತ್ತು ಪಿಯು ಆಡಳಿತ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿದರು.

ಕಳೆದ ಸಾಲಿನಲ್ಲಿ ಬೋಧಿಸಿದ ಕಟ್ಟಡದಲ್ಲೇ ತರಗತಿ ನಡೆಸದೆ ಪಟ್ಟಣದಿಂದ ದೂರದ ಪ್ರದೇಶದಲ್ಲಿ ಪ್ರಾರಂಭಿಸಿದ್ದರಿಂದ ವಿದ್ಯಾರ್ಥಿನಿಯರಿಗೆ ತೊಂದರೆ ಅನುಭವಿಸುವಂತಾಗಿದೆ. ಕಳೆದ ಸಾಲಿನ ನಡೆಸಿದಂತೆ ಮೊದಲಿನ ಕಟ್ಟಡದಲ್ಲೇ ತರಗತಿ ನಡೆಸಬೇಕು ಎಂದು ಒತ್ತಾಯಿಸಿದರು.

ಉಪನ್ಯಾಸಕರ ಖಾಲಿ ಹುದ್ದೆಗಳಿಂದಾಗಿ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಉಪನ್ಯಾಸಕರ ಖಾಲಿ ಹುದ್ದೆ ಕೂಡಲೇಭರ್ತಿ ಮಾಡಬೇಕು. ಕಾಲೇಜಿನ ಕಟ್ಟಡಕ್ಕೆ ವಿದ್ಯುತ್‌ ಸಂಪರ್ಕ ಒದಗಿಸಬೇಕು ಹಾಗೂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಸಂಬಂಸಿದಂತೆ ಪ್ರಯೋಗಾಲಯ ಸ್ಥಾಪಿಸಿ ವಿದ್ಯಾರ್ಥಿನಿಯರ ಶೈಕ್ಷಣಿಕ ವ್ಯವಸ್ಥೆಗೆ ಅನುಕೂಲ ಒದಗಿಸಬೇಕು ಎಂದು ಆಗ್ರಹಿಸಿದರು.

ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ, ನಾಗರಾಜ ಘೋಡಕೆ, ನರೇಶ ಬೋಸ್ಲೆ, ಲಕ್ಷ್ಮೀಕಾಂತ ಉದನೂರ, ಅಮಿತ ಪಾಟೀಲ, ಸಚಿನ ವಾರಿಕ, ಸುನಿಲ ಐರೊಡಗಿ, ಕರಣ ರಾಠೊಡ, ದೌಲಪ್ಪ ವಣದೆ ಮತ್ತು ವಿದ್ಯಾರ್ಥಿನಿಯರಾದ ನಿಖೀತಾ, ಸರೋಜಾ, ಪ್ರೇಮಾ, ಸುಶ್ಮಿತಾ, ರತ್ನಾ, ಶೋಭಾ, ಈರಮ್ಮ, ಅರ್ಪಿತಾ, ಗಂಗಾ, ಸನ್ನಾ, ಕಾವೇರಿ ವಣದೆ, ಪೂಜಾ, ಪ್ರತಿಕ್ಷಾ, ಸ್ವಪ್ನಾ, ಕಾವೇರಿ, ರಾಜೇಶ್ರೀ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.