ರಾಜ್ಯೋತ್ಸವ ಆಚರಣೆಯಲ್ಲಿ ಪುಟ್ಟಗೌರಿ ಭಾಗಿ

Team Udayavani, Nov 30, 2017, 11:31 AM IST

gul-6.jpg

ಕಲಬುರಗಿ: ನಗರದ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ಪುಟ್ಟಗೌರಿ ಧಾರವಾಹಿಯ ಖ್ಯಾತ ನಟಿ ರಂಜನಿ ರಾಘವನ್‌ ಭಾಗವಹಿಸಿದ್ದರಿಂದ ರಂಗಮಂದಿರ ಸಭಿಕರಿಂದ ತುಂಬಿ ತುಳುಕುತ್ತಿತ್ತು.

ವೇದಿಕೆ ಮೇಲಿದ್ದ ಪುಟ್ಟಗೌರಿ ನೋಡಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅದರಲ್ಲಿಯೂ ಯುವಕರು
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೇದಿಕೆ ಮುಂಭಾಗದಲ್ಲಿ ನೂಕುನುಗ್ಗಲಿನಲ್ಲಿ ನಿಂತು ಪುಟ್ಟಗೌರಿಯನ್ನು ತಮ್ಮ ಮೊಬೈಲ್‌ ನಲ್ಲಿ ಸೆರೆ ಹಿಡಿದು ಸಂಭ್ರಮಿಸಿದರು.

ಪುಟ್ಟಗೌರಿಯ ಪಾತ್ರಧಾರಿ ಕಿರುತೆರೆ ನಟಿ ರಂಜಿನಿ ರಾಘವನ್‌ ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ 51 ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು. ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಮಹಾಪೌರ ಶರಣಕುಮಾರ ಮೋದಿ ಡೊಳ್ಳು ಬಾರಿಸುವ ಮೂಲಕ ಹಾಗೂ ಗಿಡಕ್ಕೆ ನೀರು ಹಣಿಸಿ ಸಮಾರಂಭ ಉದ್ಘಾಟಿಸಿದರು.

ಕುಮಸಿವಾಡಿ ಮಠದ ಬಾಲ ಶಿವಯೋಗಿ ಚನ್ನವೀರ ಮಹಾಸ್ವಾಮೀಜಿ, ಮಹಾಗಾಂವದ ವಾಸುನಸಾಹೇಬ್‌ ದರ್ಗಾದ ಮೊದಿನ್‌ ಸಾಹೇಬ್‌ ಮುತ್ಯಾ ಹಾಜರಿದ್ದರು. ಬೀದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ ಸೂರ್ಯವಂಶಿ ಅಧ್ಯಕ್ಷತೆ ವಹಿಸಿದ್ದರು. ಭುವನೇಶ್ವರಿ ದೇವಿ ಪೂಜೆಯನ್ನು ಬಸವರಾಜದಿಗ್ಗಾವಿ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಜನಪ್ರತಿನಿಧಿಗಳು, ಉದ್ಯಮಿಗಳು, ರಾಜಕೀಯ ಮುಖಂಡರು, ಹೋರಾಟಗಾರರು, ನ್ಯಾಯವಾದಿಗಳು, ಅಧಿಕಾರಿಗಳು, ವೈದ್ಯರು ಮುಂತಾದವರು ಆಗಮಿಸಿದ್ದರು. ಗುಂಡಣ್ಣ ಡಿಗ್ಗಿ ಅವರಿಂದ ನಗೆಹನಿ, ಎಸ್‌.ಎಸ್‌. ಭಕ್ತ ಕುಂಬಾರ ಅವರಿಂದ ಜಾದೂ ಪ್ರದರ್ಶನ, ಗಜೇಂದ್ರ ಅವರಿಂದ ಗಾನ ಗಾಯನ, ಸಾಗರ್‌ ಗ್ರೂಪ್‌ನಿಂದ ನೃತ್ಯ ಪ್ರದರ್ಶನ ನಡೆಯಿತು, ವೀರ ಕನ್ನಡಿಗರ ಸೇನೆ ಸಂಸ್ಥಾಪಕ ಅಧ್ಯಕ್ಷ ಅಮೃತ ಪಾಟೀಲ್‌ ಸಿರನೂರ್‌ ರವಿ ಒಂಟಿ, ದತ್ತು ಭಾಸಗಿ, ತಿಪ್ಪಣ್ಣ ರದ್ದೆವಾಡಗಿ, ಮಹೇಶ ನಾಗನಳ್ಳಿ, ರಾಜು ಕಣ್ಣೂರ್‌ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

ಈ ಮಧ್ಯೆ ರಂಜನಿ ಅವರನ್ನು ಭೇಟಿ ಮಾಡಲು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು, ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದಲ್ಲಿ ಭಾರಿ ನೂಕುನುಗ್ಗಲು ಉಂಟಾಯಿತು. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಕೆಲವರ ಮೇಲೆ ನವಿರಾಗಿ ಲಾಠಿ ಪ್ರಹಾರ ಮಾಡಿದರು.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.