ಶಾಸಕರ ಸಾಧನೆಗೆ ಶೀಘ್ರ ವೆಬ್‌ಸೈಟ್: ಮೊಯ್ಲಿ
Team Udayavani, Jan 8, 2018, 6:25 AM IST
ಕಲಬುರಗಿ: 2025ರ ವೇಳೆಗೆ ನವ ಕರ್ನಾಟಕದ ನಿರ್ಮಾಣ ಹಾಗೂ ಪಾರದರ್ಶಕ ಆಡಳಿತ ನೀಡುವ ನಿಟ್ಟಿನಲ್ಲಿ ಶೀಘ್ರವೇ ಕಾಂಗ್ರೆಸ್ ಶಾಸಕರು ಇರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿನ ಸಮಗ್ರ ಅಭಿವೃದ್ಧಿ ಹಾಗೂ ಬಳಕೆ ಮಾಡಿರುವ ಅನುದಾನದ ವಿವರ ಗಳನ್ನು ವೆಬ್‌ಸೈಟ್ ಮೂಲಕ ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಎಲ್ಲ ವರ್ಗಗಳ ಹಿತಕ್ಕಾಗಿ ಕಾಂಗ್ರೆಸ್ ಶ್ರಮಿಸುತ್ತಿದೆ. ಅದರ ಪ್ರತಿಫಲ ಈಗಾಗಲೇ ಜನರು ಅನುಭವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಖರತೆಯಿಂದ ಮತ್ತು ಕಾರ್ಯ ಅನುಷ್ಠಾನ
ಸಮರ್ಪಕವಾಗಿ ಮಾಡುವ ಹಿನ್ನೆಲೆಯಲ್ಲಿ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.
ಇದರಲ್ಲಿ ರೈತರು, ಉದ್ಯಮಿಗಳು, ಕೃಷಿ ಕೂಲಿ ಕಾರ್ಮಿಕರು, ಮಹಿಳೆಯರ ಮತ್ತು ವಿದ್ಯಾರ್ಥಿಗಳ, ಮಕ್ಕಳ ಸಮಗ್ರ
ವಿಕಾಸದ ಮುನ್ನೋಟವನ್ನು ಇಟ್ಟುಕೊಳ್ಳಲಾಗಿದೆ. ಪ್ರಣಾಳಿಕೆ ಸಮಿತಿಯಲ್ಲಿ 15 ಜನ ಇದ್ದಾರೆ. ಈಗಾಗಲೇ ರಾಜ್ಯದ
ನಾಲ್ಕು ಕಡೆ ಸಭೆ ಮಾಡಲಾಗಿದೆ. ಕಲಬುರಗಿಯ ಬಳಿಕ ಚಿತ್ರದುರ್ಗದಲ್ಲೂ ಸಭೆ ನಡೆಯಲಿದ್ದು, ಜನವರಿ ಅಂತ್ಯಕ್ಕೆ
ಸಮಿತಿ ತನ್ನ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.