ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದು ನೇಣಿಗೆ ಶರಣಾದ ಕಾಮುಕ
Team Udayavani, Feb 19, 2017, 3:33 PM IST
ಕಲಬುರಗಿ: ಇಲ್ಲಿನ ಕೊಟನೂರು ತಾಂಡಾದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಗೈದು ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.
ವಿಜಯ್ಕುಮಾರ್ ರಾಠೊಡ್ ಎಂಬಾತ ಸುನೀತಾ (17)ಎಂಬ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರಗೈದು ನೇಣಿಗೆ ಶರಣಾಗಿದ್ದಾನೆ.
ವಿಜಯ್ ಮತ್ತು ಸುನೀತಾ ಹತ್ತಿರದ ಸಂಬಂಧಿಗಳೇ ಆಗಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.