ಆನ್‌ ಲೈನ್‌ ಬೋಧನೆಗೆ ಸಿದ್ಧ


Team Udayavani, Jun 23, 2021, 6:26 PM IST

styuytrergfrefd

ಆಳಂದ: ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಯ ಒಟ್ಟು 42909 ವಿದ್ಯಾರ್ಥಿಗಳಿಗೆ 132 ದಿನಗಳ ಆಹಾರಧಾನ್ಯ (ಶೇ. 60) ಗಳನ್ನು ಆಯಾ ಶಾಲೆಗಳಿಗೆ ವಿತರಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಭರತರಾಜ ಸಾವಳಗಿ ಹೇಳಿದರು. ತಾಲೂಕಿನ ಸುಂಟನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಆಹಾರಧಾನ್ಯ ವಿತರಿಸಿ ಅವರು ಮಾತನಾಡಿ ದರು.

ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳೇ ಪ್ರವೇಶ ಪಡೆದಿದ್ದಾರೆ. ಕೋವಿಡ್‌ ಮತ್ತು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಆಗಿದೆ. ಈ ನಿಟ್ಟಿನಲ್ಲಿ ಅಕ್ಕಿ, ಬೇಳೆ, ಉಪ್ಪು, ಎಣ್ಣೆ, ಗೋಧಿ ಯಂತ ಪದಾರ್ಥಗಳನ್ನು ಆಯಾ ಶಾಲೆಗಳ ಮೂಲಕ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಒಟ್ಟು 42909 ವಿದ್ಯಾರ್ಥಿಗಳಿಗೆ ಕಳೆದ ನವೆಂಬರ್‌ 2020ರಿಂದ ಏಪ್ರಿಲ್‌ 2021ರ ವರೆಗಿನ ಅವ  ಧಿಯ ವರೆಗಿನ ಆಹಾರಧಾನ್ಯವನ್ನು ಆಯಾ ಶಾಲೆಗಳಿಗೆ ವಿತರಣೆ ಮಾಡಲಾಗಿದೆ.

ಈ ಪೈಕಿ ಶೇ. 30ರಷ್ಟು ಮಕ್ಕಳಿಗೆ ಹಂಚಿಕೆಯಾಗಿದೆ. ಎರಡೇ ವಾಹನಗಳು ಇರುವುದರಿಂದ ಇನ್ನುಳಿದ ಆಹಾರಧಾನ್ಯವನ್ನು ಏಕಕಾಲಕ್ಕೆ ಎಲ್ಲ ಶಾಲೆಗಳಿಗೆ ಪೂರೈಸಲು ವಿಳಂಬವಾಗುತ್ತಿದೆ. ವಾರದಲ್ಲೇ ಎಲ್ಲವನ್ನು ಪೂರೈಸಿ ಶಾಲಾ ಮುಖ್ಯಸ್ಥರು ವರದಿ ಸಲ್ಲಿಸಬೇಕು ಎಂದು ತಿಳಿಸಿದರು. ಕೋವಿಡ್‌ 3ನೇ ಅಲೆ ಭೀತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತರಗತಿ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ. ಮೊದಲ ಹಂತದಲ್ಲಿ ಪದವಿ, ನಂತರ ಪಿಯು, ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳನ್ನು ಹಂತ- ಹಂತವಾಗಿ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದರು.

ಪ್ರೌಢಶಾಲೆಗಳಿಗೆ ಶೈಕ್ಷಣಿಕವಾಗಿ ಸದ್ಯದಲ್ಲೇ ಆನ್‌ಲೈನ್‌ ತರಗತಿ ಆರಂಭಿಸಲು ಇಲಾಖೆ ಸೂಚನೆ ಮೆರೆಗೆ ಪಾಲಕರ ಮತ್ತು ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆ ಸಂಗ್ರಹಿಸಲು ಶಾಲೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಆದರೆ ಪ್ರಸಕ್ತ ವರ್ಷದ ಪಠ್ಯಪುಸ್ತಕಗಳ ಪೂರೈಕೆ ಆಗಿಲ್ಲ. ಸದ್ಯಕ್ಕೆ ಹಳೆ ವಿದ್ಯಾರ್ಥಿಗಳ ಬಳಿಯಿಂದ ಪುಸ್ತಕಗಳನ್ನು ಪಡೆದು ಹೊಸಬರಿಗೆ ನೀಡಿ ಜುಲೈ 1ರಿಂದ ಆನ್‌ಲೈನ್‌ ತರಗತಿ ನಡೆಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಎಲ್ಲ ಶಾಲೆಗಳ ಶಿಕ್ಷಕರು ಸಜಾಗಿರಬೇಕು ಎಂದು ಸೂಚಿಸಿದರು

. ಕೋವಿಡ್‌-19 ಮುಂಜಾಗ್ರತಾ ಕ್ರಮವಾಗಿ ಕೋಣೆಗಳ ಸ್ಯಾನಿಟೈಸ್‌ ಮಾಡಬೇಕು. ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಪಡೆಯಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕಿ ಸ್ಮಿàತಾ ಜೈನ್‌, ಶಿಕ್ಷಕ ಕೇಶವರಾವ್‌, ಮಳಯ್ಯ ಸ್ವಾಮಿ ಇದ್ದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.