ಅಕ್ರಮವಾಗಿ ಕೆಂಪು ಮಣ್ಣು ಸಾಗಾಟ
Team Udayavani, Jun 7, 2022, 12:11 PM IST
ಚಿಂಚೋಳಿ: ತಾಲೂಕಿನ ಚಂದುನಾಯಕ ತಾಂಡಾದಿಂದ (ಶಾದಿಪೂರ) ಸಿಮೆಂಟ್ ಕಂಪನಿಗಳಿಗೆ ಕೆಂಪು ಮಣ್ಣು ಅಧಿಕಭಾರ (ಒವರ್ ಲೋಡ್) ಸಾಗಿಸುತ್ತಿದ್ದ 8 ಲಾರಿಗಳನ್ನು ಕುಂಚಾವರಂ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶಕ್ಕೆ ಹೊಂದಿಕೊಂಡಿರುವ ಶಾದಿಪೂರ ಗ್ರಾಮದ ಸಮೀಪ ಇರುವ ಚಂದುನಾಯಕ ತಾಂಡಾದಿಂದ ಕೆಂಪು ಮಣ್ಣು ಸಾಗಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ಪಡೆಯದೇ ಹಾಗೂ ರಾಯಲ್ಟಿ ನೀಡದೇ ಅಕ್ರಮವಾಗಿ ಸಿಮೆಂಟ್ ಕಂಪನಿಗಳಿಗೆ ಲಾರಿಗಳು ಸಂಚರಿಸುತ್ತಿವೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪೂರ ಮತ್ತು ಕಾರ್ಯಕರ್ತರು ನೀಡಿದ್ದಾರೆ.
ದೂರಿನ ಮೇರೆಗೆ ಶಾದಿಪೂರ ಗ್ರಾಮದ ಹತ್ತಿರ ದಾಳಿ ಮಾಡಿ 8 ಲಾರಿಗಳನ್ನು ಆರ್ಟಿಒ ಶರಣಯ್ಯ ಸ್ವಾಮಿ ವಶಪಡಿಸಿಕೊಂಡು ಕುಂಚಾವರಂ ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.