ತೀರ್ಥ ಗ್ರಾಮದ ನೀರಿನ ತಾಪತ್ರಯ ನೀಗಿಸಿ


Team Udayavani, May 15, 2017, 3:57 PM IST

gul5.jpg

ಆಳಂದ: ತಾಲೂಕಿನ ತೀರ್ಥ ಗ್ರಾಮಕ್ಕೆ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಾಗಿ ಗ್ರಾಮಸ್ಥರಿಗೆ ತೊಂದರೆ ಉಂಟಾಗಿದ್ದು, ಕೂಡಲೇ ನೀರು ಒದಗಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಕರವೇ ಪ್ರವೀಣ ಶೆಟ್ಟಿ ಬಣ ಒತ್ತಾಯಿಸಿದೆ. 

ಈ ಕುರಿತು ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ ಕರವೇ ಅಧ್ಯಕ್ಷ ಕಿರಣ ಗುತ್ತೇದಾರ ನೇತೃತ್ವದಲ್ಲಿ ವೆಂಕಟೇಶ ರಾಠೊಡ, ಅವಿನಾಶ ರಾಠೊಡ, ಶ್ರೀನಿವಾಸ ತೇಲ್ಕರ್‌, ರಾಹುಲ್‌ ವಾಲೆ, ಭೋಜರಾಜ, ಸುಂದರಾಬಾಯಿ ನಿಂಬಾಳೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. 

ಬಳಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಕಾರ್ಯಕರ್ತರು, ಕುಡಿಯುವ ನೀರಿನ ಮೂಲವಾದ ತೆರೆದ ಬಾವಿ, ಕೊಳವೆ ಬಾವಿ ಮತ್ತು ಹಳ್ಳ ಬತ್ತಿಹೋಗಿವೆ. ದೂರದ ಹೊಲಗದ್ದೆಗಳಿಂದ ನೀರು ತರುತ್ತಿದ್ದಾರೆ. ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ನಂತರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. 

ನೀರು ಒದಗಿಸುವ ಕುರಿತು ಇಲ್ಲಿಯ ಮೇಲಾಧಿ ಕಾರಿಗಳಿಗೆ ಜನರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಕುರಿತು ಕೇಳಿದಾಗ ಅವರು ಸಹ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಬಂದಿಲ್ಲ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 

ಬೇಡಿಕೆ ಈಡೇರಿಸದಿದ್ದರೆ ತಹಶೀಲ್ದಾರ ಕಾರ್ಯಾಲಯಕ್ಕೆ ಬೀಗ ಜಡಿದು ಉಗ್ರ ಹೋರಾಟ ಮಾಡ ಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಸಿದರು. ಮನವಿ ಸ್ವೀಕರಿಸಿದ ಅಧಿಕಾರಿಗಳು ಈ ಕುರಿತು ಸಂಬಂಧಿತ ಅಧಿದಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.