ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Team Udayavani, Sep 13, 2020, 5:35 PM IST

ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕಲಬುರಗಿ: ರಾಜ್ಯದಲ್ಲಿ ಡ್ರಗ್ಸ್‌ ದಂಧೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಂಪೂರ್ಣ ಕಡಿವಾಣ ಹಾಕಬೇಕೆಂದು ಜಿಲ್ಲಾ ಬಿಜೆಪಿ ಯುವ ಘಟಕದ ಮುಖಂಡರು ಒತ್ತಾಯಿಸಿದ್ದಾರೆ.

ಯಾವುದೇ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ಕೈಗೊಂಡು ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜಿಲ್ಲಾಧ್ಯಕ್ಷ ವಿಶ್ವನಾಥ್‌ ಜಿ.ಹುಲಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಕಳೆದ ಕೆಲ ದಿನಗಳಿಂದ ರಾಜ್ಯದ ನೆಮ್ಮದಿ ಹಾಗೂ ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ, ಗೃಹ ಸಚಿವಾಲಯ, ಪೊಲೀಸ್‌ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದರು.

ಡ್ರಗ್ಸ್‌ ದಂಧೆ ಮಟ್ಟ ಹಾಕುವಲ್ಲಿ ರಾಜ್ಯ ಸರ್ಕಾರ ಮತ್ತು ಇಲಾಖೆಗಳ ಬದ್ಧತೆ ನಿಜಕ್ಕೂ ಪ್ರಶಂಸನೀಯ. ಅದೇ ರೀತಿ ಕಠಿಣ ಕಾರ್ಯ ಮುಂದುವರೆಸಿ ಈ ಮಾಫಿಯಾದಲ್ಲಿ ಭಾಗಿಯಾದವರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ರಾಜ್ಯದಿಂದಲೇ ಡ್ರಗ್ಸ್‌ ದಂಧೆ ಕಿತ್ತು ಹಾಕಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ (ರಾಜು) ಚವ್ಹಾಣ್‌, ಮಹೇಶ್‌ ಚವ್ಹಾಣ್‌, ವೆಂಕಟೇಶ, ಸೌರಭ ರಂಗದಾಳ, ಡಿಗಂಬರ್‌, ನಿರಂಜನ ಹಟ್ಟಿ, ಶಿವಾನಂದ ಪಾಟೀಲ, ಸಂಗಮೇಶ ಘೂಳಿ, ಅಮಿತ್‌, ನಾರಾಯಣ, ಸ್ವಸ್ತಿಕ್‌ ವೋರಾ, ಸಂಗಮೇಶ ತಡಕಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.