ಕೃಷಿ ಯಂತ್ರಗಳ ಮೇಲಿನ ಜಿಎಸ್‌ಟಿ ರದ್ದತಿಗೆ ಆಗ್ರಹ

Team Udayavani, Aug 15, 2017, 10:53 AM IST

krushi copy.JPG

ಚಿಂಚೋಳಿ: ರೈತರು ಕೃಷಿ ಇಲಾಖೆಯಿಂದ ಖರೀದಿಸುವ ಕೃಷಿ ಯಂತ್ರೋಪಕರಣಗಳ ಮೇಲೆ ಕೇಂದ್ರ ಸರಕಾರಿ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಒತ್ತಾಯಿಸಿದರು.
ತಾಲೂಕಿನ ಪೋಲಕಪಳ್ಳಿಯಲ್ಲಿ ಹಾನಿಯಾದ ಮುಂಗಾರು ಬೆಳೆಗಳಾದ ಹೆಸರು, ಉದ್ದು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಕೇಂದ್ರ ಸರಕಾರ ಕೃಷಿ ಪರಿಕರಗಳ ಮೇಲೆ ಜಿಎಸ್‌ಟಿ ಹೇರಿದೆ. ಇದು ರೈತರಿಗೆ ತುಂಬಾ ಹೊರೆಯಾಗುತ್ತದೆ. ಆದ್ದರಿಂದ ಅದು ಅನ್ವಯ ಆಗದಂತೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಹೆಸರು,
ಉದ್ದು, ಸೋಯಾಬಿನ್‌ ಬೆಳೆ ಶೇ. 80ರಷ್ಟು ಹಾನಿಯಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ರೈತರಿಗೆ ಬೆಳೆ ಪರಿಹಾರ ನೀಡಬೇಕು ಮತ್ತು ಬೆಳೆ ಸಾಲ ಮನ್ನಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಹಕಾರಿ ಸಂಘಗಳಿಂದ ಪಡೆದಿರುವ ಬೆಳೆ ಸಾಲ 50 ಸಾವಿರ ರೂ. ರೂ. ಮನ್ನಾ ಮಾಡಿದ್ದಾರೆ. ಅದರಂತೆ ಕೇಂದ್ರ ಸರಕಾರ ರಾಷ್ಟ್ರಿಕೃತ ಬ್ಯಾಂಕುಗಳಿಂದ ಪಡೆದ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ರೈತರಿಗೆ ಬೆಳೆ ಪರಿಹಾರ ಮತ್ತು ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್‌ ಪಕ್ಷದ ಯುವ ಧುರೀಣ ರಾಹುಲ್‌ ಗಾಂಧಿ  ಅವರು ರಾಯಚೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ನೀಡಲಾಗಿದೆ. ಅಲ್ಲದೇ ಮುಖ್ಯಮಂತ್ರಿಗಳು ಆ.13 ರಂದು ಆಳಂದ ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ರೈತರ ಪರವಾಗಿ ಮನವಿ
ಸ್ಪಂದಿಸುವುವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಸಹಾಯಕ ಕೃಷಿ ನಿರ್ದೇಶಕ ಎಸ್‌. ಎಚ್‌. ಗಡಗಿಮನಿ, ತಾಪಂ ಅಧಿ ಕಾರಿ ಅನೀಲಕುಮಾರ ರಾಠೊಡ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ, ಸದಸ್ಯರಾದ ಚಂದ್ರಪ್ಪ ಮೇಲಗಿರಿ, ಅಮೃತರಾವ ಹಾಸೆಕರ, ಬಾಬುರಾವ ಬೋಯಿ, ಮಲಕಪ್ಪ ಬೀರಾಪುರ, ಬಸಲಿಂಗಯ್ಯ ಸ್ವಾಮಿ, ಧರ್ಮಣ್ಣ ವ್ಯವಸ್ಥಾಪಕರು ಇದ್ದರು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.