ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
Team Udayavani, Apr 17, 2024, 8:34 PM IST
ಕಲಬುರಗಿ: ಉಸ್ತುವಾರಿ ಸಚಿವರಿಗೆ ಸ್ವ ಜಿಲ್ಲೆ ಜತೆಗೆ ಸ್ವ ಕ್ಷೇತ್ರದಲ್ಲಿ ಲೀಡ್ ಕೊಡುವ ನಿರ್ದೇಶನವಿದೆ. ಒಂದು ವೇಳೆ ಲೀಡ್ ಕೊಡದಿದ್ದರೆ ಪದತ್ಯಾಗ ಅನಿವಾರ್ಯ. ನೈತಿಕ ಹೊಣೆ ಹೊರುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ರಾಜಕಾರಣದಲ್ಲಿ ನೈತಿಕ ಹೊಣೆ ಹೊತ್ತು ಪದವಿ ತ್ಯಾಗ ಮಾಡಿರುವ ಉದಾಹರಣೆಗಳಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷ ಗೆಲ್ಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಆದರೆ ಸಚಿವರಿಗೆ ಹೆಚ್ಚಿನ ಜವಾಬ್ದಾರಿಯಿದೆ. ಸುಳ್ಳುಗಾರ ಪ್ರಧಾನಿ ಮೋದಿ, ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ|ಉಮೇಶ ಜಾಧವ ಮತ್ತು ಅವರ ಟೀಂ ಆಟ ಈ ವರ್ಷ ಕಲಬುರಗಿಯಲ್ಲಿ ನಡೆಯಲ್ಲ. ಕೋಲಿ ಹಾಗೂ ಕುರುಬ ಸಮಾಜ ಎಸ್ಟಿಗೆ ಸೇರಿಸುವ ಬಗ್ಗೆ ರಕ್ತದಲ್ಲಿ ಬರೆದು ಕೊಡುವುದಾಗಿ ಬಿಜೆಪಿಯವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಹೇಳಿದ್ದರು. ಅದನ್ನು ಜಾರಿಗೆ ತರದವರು ಈಗ ಏನೇನೋ ಸಬೂಬು ಹೇಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯ ಒತ್ತಟ್ಟಿಗಿರಲಿ, ಕೋಲಿ-ಕುರುಬ ಸಮಾಜ ಎಸ್ಟಿಗೆ ಸೇರಿಸುವ ಕುರಿತಾಗಿ ಸ್ಪಷ್ಟತೆ ನೀಡಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.