Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ
Team Udayavani, Jun 24, 2024, 12:34 PM IST
ಕಲಬುರಗಿ: ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸೋಮವಾರ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಸುಶೀಲಾ ಬಿ., ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಚಂದ್ರಶೇಖರ ನಾಯಕ್, ಕೊಪ್ಪಳ ಡಿ.ಸಿ. ನಳಿನ್ ಅತುಲ್, ಬಳ್ಳಾರಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ, ಸಾಮಾಜಿಕ ಪಿಂಚಣಿ ವಿಭಾಗದ ನಿರ್ದೇಶಕ ರಂಗಪ್ಪಾ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಷನ್ ಎಂ.ಡಿ ವಸಂತಕುಮಾರ, ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಸೇರಿದಂತೆ ವಿಭಾಗದ ಸಹಾಯಕ ಸಯುಕ್ತರುಣ ತಹಶೀಲ್ದಾರರು, ಡಿ.ಡಿ.ಎಲ್.ಆರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.