ಅಭಿವೃದ್ಧಿಯಲ್ಲಿ ಕಲ್ಯಾಣವಾಗಲಿ : ಕೊರಬು
Team Udayavani, Mar 24, 2021, 7:50 PM IST
ಅಫಜಲಪುರ : ಹಿಂದುಳಿದ ಹೈದ್ರಾ ಬಾದ್ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ್ದೇ ಬಿಜೆಪಿ ಸರ್ಕಾರದ ದೊಡ್ಡ ಸಾಧನೆಯಾಗಿದ್ದು, ಮತ್ಯಾವ ವಿಷಯದಲ್ಲೂ ಕಲ್ಯಾಣವಾಗಿಲ್ಲ. ಹೆಸರಿನಲ್ಲಿ ಮಾತ್ರ ಕಲ್ಯಾಣವಾಗದೇ ಅಭಿವೃದ್ಧಿಯಲ್ಲೂ ಕಲ್ಯಾಣವಾಗಲಿ ಎಂದು ಸಮಾಜ ಸೇವಕ ಜೆ.ಎಂ. ಕೊರಬು ಹೇಳಿದರು.
ತಾಲೂಕಿನ ಮಾಶಾಳ ಗ್ರಾಮದಲ್ಲಿ ಅಹಿಂದ ಚಿಂತಕರ ವೇದಿಕೆ ವತಿಯಿಂದ ಕಲ್ಯಾಣ ಕರ್ನಾಟಕದ 371ನೇ (ಜೆ) ಮುಂಬಡ್ತಿ ಕಾನೂನು ತಿದ್ದುಪಡಿ ಹಾಗೂ 24 ಜಿಲ್ಲೆಗಳಲ್ಲಿ ಶೇ. 8 ನೇಮಕಾತಿ ಮುಂಬಡ್ತಿ ಮಿಸಲಾತಿ ಹೋರಾಟದ ಜಾಥಾ ಸ್ವಾಗತಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ವಿಷಯದಲ್ಲಿ ಬಹಳಷ್ಟು ಹಿಂದುಳಿ ದಿದೆ. ಈ ಭಾಗದ ಅಭಿವೃದ್ಧಿಗಾಗಿಯೇ 2013ರಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 371ನೇ (ಜೆ)ಕಲಂ ಜಾರಿಗೆ ತರಲಾಗಿತ್ತು. ಆದರೆ ಇದರಿಂದಲೂ ಸಮರ್ಪಕ ಅಭಿವೃದ್ಧಿಯಾಗುತ್ತಿಲ್ಲ.
ಮುಂಬಡ್ತಿ ನಿಯಮಗಳ ಕಾನೂನನ್ನು ತಿದ್ದುಪಡಿ ಮಾಡಬೇಕು, ರಾಜ್ಯದ 24 ಜಿಲ್ಲೆಗಳಲ್ಲಿ ಶೇ. 8 ನೇಮಕಾತಿ ಮುಂಬಡ್ತಿ, ಮೀಸಲಾತಿ ಒದಗಿಸ ಬೇಕೆಂದು ಒತ್ತಾಯಿಸಿದರು. ಅಹಿಂದ ಚಿಂತಕರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಬಣ್ಣ ಜಮಾದಾರ ಮಾತನಾಡಿ, ಮುಂಬಡ್ತಿಯಲ್ಲಿ ಬೆಳಗಾವಿ, ಮೈಸೂರು, ಬೆಂಗಳೂರು ವಿಭಾಗದಲ್ಲಿ ಕಲ್ಯಾಣ ಕರ್ನಾಟಕ ಜನರಿಗೆ ಅನ್ಯಾಯವಾಗಿದೆ ಎಂದರು. ಕೊರಬು ಫೌಂಡೇಶನ್ ಅದ್ಯಕ್ಷ ಶಿವಪುತ್ರ ಜಿಡ್ಡಗಿ, ದಿಗಂಬರ ಕಾಡಪ್ಪಗೋಳ, ಯಶವಂತರಾಯ ಸೂರ್ಯವಂಶಿ, ರಮೇಶ ಹಡಪದ, ಇಸ್ಮಾಯಿಲ್ ಮಾಲಗತ್ತಿ, ಮಹಿ ಬೂಬ್, ಶರಣು ಭೀಮನಖೇಡ, ಚನ್ನವೀರ ಸಂಗಾ, ಶಿವು ಜಮಾದಾರ, ಸಂತೋಷ ಗಂಜಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.