ಮೊದಲು ಸಹರಾ ಡೈರಿ ಪ್ರಕರಣ ಸಿಬಿಐಗೆ ಒಪ್ಪಿಸಿ: ಸಿಎಂ ಸಿದ್ದು

Team Udayavani, Mar 19, 2017, 12:01 PM IST

Sidd18.jpg

ಕಲಬುರಗಿ: ಸಹರಾ ಹಾಗೂ ಬಿರ್ಲಾ ಡೈರಿಗಳಲ್ಲಿನ ಅಂಶಗಳ ಕುರಿತು ಸಿಬಿಐಗೆ ವಹಿಸಿ ತನಿಖೆ ಮಾಡಿಸಲಿ. ಬಳಿಕ ಕರ್ನಾಟಕದಲ್ಲಿ ಸಿಕ್ಕಿದೆ ಎನ್ನಲಾಗುತ್ತಿರುವ ನಕಲಿ ಡೈರಿಯನ್ನು ಸಿಬಿಐಗೆ ಒಪ್ಪಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದರು.

ಗುಲಬರ್ಗಾ ವಿವಿ ಆವರಣದ ಹೆಲಿಪ್ಯಾಡ್‌ನ‌ಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿಕ್ಕಿರುವುದು ನಕಲಿ ಡೈರಿ. ಅದರ ಅಂಶಗಳ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಅದನ್ನು ಬಿಟ್ಟು ಬಿಜೆಪಿಗರು, ಮೊದಲು  ಸಹರಾ ಮತ್ತು ಬಿರ್ಲಾ ಡೈರಿ ಕುರಿತುತನಿಖೆ ಮಾಡಿ ಜನತೆಗೆ ಉತ್ತರ ಕೊಡಲಿ. ಆಗಲಾದರೂ ಜನರಿಗೆ ಮೋದಿ ಮೇಲೆ ನಂಬಿಕೆ ಬರಬಹುದು. ಬಳಿಕ ನಮ್ಮದು ಎನ್ನಲಾಗುತ್ತಿರುವ ಡೈರಿ ಕುರಿತು ತನಿಖೆ ಮಾಡಿಸೋಣ ಎಂದು ಹೇಳಿದರು.

ಈ ಮೊದಲು ಯುಪಿಎ ಸರ್ಕಾರ ಇದ್ದಾಗ ಸಿಬಿಐ ತನಿಖಾ ಸಂಸ್ಥೆ ಮೇಲೆ ಇಲ್ಲದ ನಂಬಿಕೆ, ಈಗ ಎನ್‌ಡಿಎ ಅಧಿಕಾರಕ್ಕೆ ಬರುತ್ತಿದ್ದಂತೆ ಹೇಗೆ ಬರುತ್ತದೆ? ಸಿಬಿಐ ಅಂದರೆ ಚೋರ್‌ ಬಚಾವೋ ಸಂಸ್ಥೆ ಅಂತಾ ಕರೆದಿರಲಿಲ್ಲವೇ? ಅಂತಹವರಿಗೆ ಈಗ ಏಕಾಏಕಿಯಾಗಿ ನಂಬಿಕೆ ಬಂದಿರುವುದರ ಹಿಂದೆ ಕೀಳು ರಾಜಕೀಯ ಸೇರಿಕೊಂಡಿದೆ ಎಂದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿನ ಎಲ್ಲ ವಿವಿಗಳಲ್ಲಿ ಸ್ಥಾಪನೆ ಮಾಡಿರುವ ದಾರ್ಶನಿಕರ ಅಧ್ಯಯನ ಪೀಠಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಲಾಗುವುದು. ಪ್ರತಿಯೊಂದು ಪೀಠ ನಿರ್ದಿಷ್ಟ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.