ಸತ್ಯಾತ್ಮತೀರ್ಥರ ಚಾತುರ್ಮಾಸ್ಯ ವ್ರತ ಆರಂಭ


Team Udayavani, Aug 7, 2018, 10:25 AM IST

gul-1.jpg

ಕಲಬುರಗಿ: ನಗರದಲ್ಲಿ 52 ದಿನಗಳ ಕಾಲ ಆರಂಭವಾದ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳ 23ನೇ ಚಾತುರ್ಮಾಸ್ಯ ವ್ರತವು ಸೋಮವಾರ ಮಧ್ಯಾಹ್ನ ನಗರದ ಬ್ರಹ್ಮಪುರದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ-ಉತ್ತರಾದಿ ಮಠದಲ್ಲಿ ಸಂಕಲ್ಪದೊಂದಿಗೆ ಶುಭಾರಂಭಗೊಂಡಿತು.

ಭಕ್ತ ಸಾಗರದೊಂದಿಗೆ ರವಿವಾರ ಸಂಜೆ ಭವ್ಯವಾಗಿ ನಡೆದ ಶೋಭಾಯಾತ್ರೆಯೊಂದಿಗೆ ಸೋಮವಾರ ಚಾತುರ್ಮಾಸ್ಯವು ಶಾಸ್ತ್ರೋಕ್ತ ಸಂಕಲ್ಪದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಶ್ರೀಮದುತ್ತರಾದಿ ಮಠ ಸಂಸ್ಥಾನದ ರತ್ನಖಚಿತ-ವಜ್ರಮಂಟಪದಲ್ಲಿ ಮೂಲರಾಮದೇವರ ಪೂಜೆ ನೆರವೇರಿಸಿದ ಬಳಿಕ ಶ್ರೀಗಳು ಚಾತುರ್ಮಾಸ್ಯ ವ್ರತದ ಸಂಕಲ್ಪ ಕೈಗೊಂಡರು. ಶ್ರೀಗಳ ಪೂರ್ವಾಶ್ರಮದ ಪಿತೃಗಳಾದ ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠದ
ಕುಲಪತಿ ಪಂ| ಗುತ್ತಲ ರಂಗಾಚಾರ್ಯರು, ಉತ್ತರಾದಿ ಮಠದ ದಿವಾನರಾದ ಪಂ| ಪ್ರಹ್ಲಾದಾಚಾರ್ಯ ಉಪಾಧ್ಯಾಯ, ಮುಂಬೈ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ ಪಂ. ಮಾಹುಲಿ ವಿದ್ಯಾಸಿಂಹಾಚಾರ್ಯರು, ಪಂ. ಕೃಷ್ಣಾಚಾರ್ಯ ಖೇಡ ಕಡಪಾ, ಪಂ. ವಿದ್ಯಾಧೀಶಾಚಾರ್ಯ ಗುತ್ತಲ, ಪಂ. ವಿಶ್ವಪ್ರಜ್ಞಾಚಾರ್ಯ ಮಾಹುಲಿ, ದಿವಾನರಾದ
ಪಂ. ಶಶಿ ಆಚಾರ್ಯ, ಮಳಖೇಡ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪಂ. ವೆಂಕಣ್ಣಾಚಾರ್ಯ ಕೃ. ಪೂಜಾರ, ಪಂ. ರಾಮಾಚಾರ್ಯ ಅವಧಾನಿ, ಮಠಾಧಿಕಾರಿಗಳಾದ ಘಂಟಿ ರಾಮಾಚಾರ್ಯರು, ಪಂ. ಗೋಪಾಲಾಚಾರ್ಯ
ಅಕಮಂಚಿ, ಪಂ. ಗಿರೀಶಾಚಾರ್ಯ ಅವಧಾನಿ, ಪಂ. ಡಾ| ಹನುಮಂತಾಚಾರ್ಯ ಸರಡಗಿ, ಪಂ. ಶ್ರೀನಾಥಾಚಾರ್ಯ ಕೊಪ್ಪರ ಮತ್ತಿತರರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

ಚಾತುರ್ಮಾಸ್ಯ ಸೇವಾ ಸಮಿತಿ ಗೌರವಾಧ್ಯಕ್ಷ ದೇವರಾವ ದೇಶಮುಖ, ಅಧ್ಯಕ್ಷ ಬಿ.ವಿ. ಮಾಡ್ಯಾಳಕರ್‌, ರಾಘವೇಂದ್ರರಾವ ಕೋರಳ್ಳಿ, ಪಾಂಡುರಂಗರಾವ ಕಂಪ್ಲಿ, ಸದಸ್ಯರಾದ ರವಿ ಲಾತೂರಕರ್‌, ಅಭಿಜಿತ್‌ ದೇಶಮುಖ, ಡಾ| ಗಿರೀಶ ಗಲಗಲಿ ಹಾಗೂ ಸಾವಿರಾರು ಭಕ್ತರು ಹಾಜರಿದ್ದರು. ತೀರ್ಥಪ್ರಸಾದ, ಅನ್ನಸಂತರ್ಪಣೆ ನಡೆಯಿತ್ತಲ್ಲದೇ, ಸಂಜೆ ಎನ್‌.ವಿ. ಸಂಸ್ಥೆಯ ಸತ್ಯಪ್ರಮೋದ ಸಭಾಮಂಟಪದಲ್ಲಿ ವಿದ್ವಾಂಸರಿಂದ ಪ್ರವಚನ, ಶ್ರೀಗಳಿಂದ ಆಶೀರ್ವಚನ ನಡೆದು ಬಂದವು. ಆಗಸ್ಟ್‌ 7ರಂದು ಪಾಕಜ್ಞ ನಡೆಯಲಿದೆ.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.