ಕೊರೊನಾ ಆತಂಕ: ಕಲಬುರಗಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ, ಗುಂಪಿನಲ್ಲಿ ಓಡಾಡಿದರೆ ಕಠಿಣ ಕ್ರಮ
Team Udayavani, Mar 19, 2020, 4:51 PM IST
ಕಲಬುರಗಿ: ಕೊರೊನಾ ಸೋಂಕು ಹರಡದಂತೆ ತಡೆಯಲು ಕಲಬುರಗಿ ಜಿಲ್ಲಾದ್ಯಂತ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸೋಂಕಿನ ಭೀತಿ ಹೆಚ್ಚಾಗುತ್ತಿದ್ದು, ಅಘೋಷಿತ ಬಂದ್ ವಾತಾವರಣ ಮುಂದುವರೆಸಲಾಗಿದೆ. ಆದರೂ ಕೆಲವರು ಗಂಭೀರತೆಯನ್ನು ಅರಿತುಕೊಳ್ಳುತ್ತಿಲ್ಲ. ಹೀಗಾಗಿ ಇಂದಿನಿಂದಲೇ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಜನತೆ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಅಗತ್ಯವಾದ ವಸ್ತುಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ, ಅನಗತ್ಯವಾಗಿ ಗುಂಪು-ಗುಂಪಾಗಿ ಓಡಾಟ ಕಂಡು ಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನಿನಡಿ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.