ಶಾಲೆ ಆರಂಭ ಮುಂದೂಡಲು ಮನವಿ
Team Udayavani, Jun 12, 2020, 5:21 PM IST
ಸೇಡಂ: ಕೋವಿಡ್ ಹಿನ್ನೆಲೆಯಲ್ಲಿ ಶಾಲೆ ಆರಂಭಿಸುವ ದಿನಾಂಕ ಮುಂದೂಡುವಂತೆ ಆಗ್ರಹಿಸಿ ಕರವೇ (ಶೆಟ್ಟಿ) ಅಧ್ಯಕ್ಷ ರಾಮಚಂದ್ರ ಗುತ್ತೇದಾರ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ಸೇಡಂ: ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳ ಆರಂಭ ದಿನಾಂಕ ಮುಂದೂಡಬೇಕು ಎಂದು ಕರವೇ (ಶೆಟ್ಟಿ) ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ಕೋರಿದ್ದಾರೆ.
ಮನವಿ ಪತ್ರವನ್ನು ತಹಶೀಲ್ದಾರ್ ಮುಖಾಂತರ ಸಲ್ಲಿಸಿರುವ ಅವರು, ಕೋವಿಡ್ ಸೋಂಕಿನ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ನೂರಾರು ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬರುತ್ತಿವೆ. ಆದ್ದರಿಂದ ಶಾಲೆ ತೆರೆಯುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಪದಾಧಿಕಾರಿಗಳಾದ ಶ್ರೀನಿವಾಸರೆಡ್ಡಿ ಮದನಾ, ನರಸಿಂಹಸ್ವಾಮಿ, ದೇವು ಕುಮಾರ ಕಾಚೂರ, ಪ್ರವೀಣಕುಮಾರ ಕೋಡ್ಲಾ, ರಾಘವೇಂದ್ರ ಕಡಗಂಚಿ, ಸುಭಾಶ ಚಪ್ಪೆಟ್ಲಾ, ರವಿಸಿಂಗ್ ಇಮಡಾಪುರ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.