ಬಿತ್ತನೆ ಬೀಜ-ರಸಗೊಬ್ಬರಕ್ಕೆ ತಪ್ಪುತ್ತಿಲ್ಲ ರೈತರ ಪರದಾಟ

Team Udayavani, Jun 4, 2022, 11:15 AM IST

4seeds

ಆಳಂದ: ಪ್ರಸಕ್ತ ಮುಂಗಾರು ಹಂಗಾಮಿಗೆ ತಾಲೂಕಿನ ಐದು ಹೋಬಳಿ ಸೇರಿ ಒಟ್ಟು 128454 ಹೆಕ್ಟೇರ್‌ ಪ್ರದೇಶ ಬಿತ್ತನೆಯಲ್ಲಿ 555521ಟನ್‌ ಆಹಾರಧಾನ್ಯ ಉತ್ಪಾದನೆಗೆ ಕೃಷಿ ಇಲಾಖೆ ಅಂದಾಜು ಗುರಿ ನಿಗದಿಪಡಿಸಿದೆ.

ಸದ್ಯ ಮಳೆ ಸುರಿದರೆ ಮುಂಗಾರು ಬಿತ್ತನೆಗೆ ಸಜ್ಜಾಗಿರುವ ರೈತ ಸಮುದಾಯಕ್ಕೆ ಬಿತ್ತನೆ ಚಿಂತೆಯಾಗಿ ಎಲ್ಲಿ ನೋಡಿದರಲ್ಲಿ ಬೀಜ, ಗೊಬ್ಬರ ಖರೀದಿಗಾಗಿ ಅಲೆಯತೊಡಗಿದ್ದಾರೆ. ಬೇಡಿಕೆ ಕಂಪನಿಯ ಬೀಜ, ಗೊಬ್ಬರ ಖರೀದಿಗೆ ಆಗ್ರೋ ಕೇಂದ್ರ ಮತ್ತು ರೈತ ಸಂಪರ್ಕ ಕೇಂದ್ರಗಳತ್ತ ಮುಖಮಾಡಿದ್ದಾರೆ. ಮುಂಗಾರು ಬಿತ್ತನೆಗೆ ಸಜ್ಜಾಗುವ ರೈತರಿಗೆ ಸಕಾಲಕ್ಕೆ ಬೀಜ, ಗೊಬ್ಬರ ಕೈಗೆಟಕುವ ದರದಲ್ಲಿ ದೊರೆತು ಬಿತ್ತನೆಗೆ ಹದವಾದ ಮಳೆ ಸುರಿದು ಅನುಕೂಲವಾಗಲಿ ಎಂದು ಪ್ರಾರ್ಥಿಸತೊಡಗಿದ್ದಾರೆ.

ಬಿತ್ತನೆ ಕ್ಷೇತ್ರಉತ್ಪಾದನೆ ಗುರಿ

ತಾಲೂಕಿನ ಮಾದನಹಿಪ್ಪರಗಾ, ನಿಂಬರಗಾ, ನರೋಣಾ, ಖಜೂರಿ, ಆಳಂದ ಹೀಗೆ ಐದು ವಲಯಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಮುಂಗಾರಿಗೆ ಭತ್ತ, ಜೋಳ, ಮೆಕ್ಕೆಜೋಳ, ಸಜ್ಜೆ ಹೀಗೆ ಇತರೇ ತೃಣಧಾನ್ಯಗಳ ಬಿತ್ತನೆಗೆ 3399 ಹೆಕ್ಟೇರ್‌ನಲ್ಲಿ 7646.6 ಟನ್‌ ಉತ್ಪಾದನೆ ಗುರಿಹೊಂದಿದೆ. ಪ್ರಮುಖವಾಗಿ ಬೇಳೆಕಾಳುಗಳಾದ ತೊಗರಿ, ಹುರಳಿ, ಉದ್ದು, ಹೆಸರು ಅಲಸಂದಿ, ಅವರೆ, ಮಟಕಿ ಧಾನ್ಯಗಳ ಒಟ್ಟು ಬಿತ್ತನೆ ಕ್ಷೇತ್ರ 102557 ಹೆಕ್ಟೇರ್‌ ನಲ್ಲಿ 113662.6ಟನ್‌ ಉತ್ಪಾದನೆ ಗುರಿಯಿದೆ. ಜೊತೆಗೆ ಎಣ್ಣೆಕಾಳುಗಳಾದ ಶೇಂಗಾ, ಎಳ್ಳು, ಸೂರ್ಯಕಾಂತಿ, ಔಡಲ್‌, ಗುರೆಳ್ಳು, ಸೋಯಾಬೀನ್‌ ಧಾನ್ಯಗಳಿಗೆ 13496 ಹೆಕ್ಟೇರ್‌ನಲ್ಲಿ 207833ಟನ್‌ ಧಾನ್ಯದ ಉತ್ಪಾದನೆ ಗುರಿ ಹೊಂದಿದ್ದು, ವಾಣಿಜ್ಯ ಬೆಳೆಗಳಾದ ಹೈ ಹತ್ತಿ, ಕಬ್ಬು ಸೇರಿ 5402ಹೆಕ್ಟೇರ್‌ನಲ್ಲಿ 413478.4ಟನ್‌ ಉತ್ಪಾದನೆ ಅಂದಾಜು ಗುರಿಯಿದೆ. ಆದರೆ ಈ ಭಾಗದಲ್ಲಿ ಬಿತ್ತನೆಗೆ ಹೆಚ್ಚು ಒಲವು ತೋರಿದ ಸೋಯಾಬಿನ್‌ ಬೀಜದ ಬೇಡಿಕೆ ಹೆಚ್ಚಿದ್ದು ಇದರ ಸಂಗಹಕ್ಕಾಗಿ ರೈತರು ಮುಂದಾಗಿದ್ದು, ಬೀಜ ಮತ್ತು ರಸಗೊಬ್ಬರ ಬೆಲೆ ದುಪ್ಪಟ್ಟಾಗಿದ್ದರಿಂದ ಖದೀರಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಕೃಷಿ ಇಲಾಖೆ ಮೂಲಕ ದೊರೆಯುವ ರಿಯಾಯ್ತಿ ಬೀಜವು ಎರಡ್ಮೂರು ದಿನಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ತಿಳಿಸಿದ್ದಾರೆ.

ಬೀಜ ದಾಸ್ತಾನು: ರಿಯಾಯ್ತಿ ದರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಲು ಐದು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಕೈಗೊಳ್ಳಲಾಗಿದೆ. ಈ ಪೈಕಿ ಸೋಯಾಬಿನ್‌ ಬೀಜವು ಜೆಎಸ್‌-335, ಜೆಎಸ್‌-336-337, ತೊಗರಿ ಜಿಆರ್‌ಜಿ 811, ಹೆಸರು ಬಿಜಿಎಸ್‌-9, ಉದ್ದು ಡಿಬಿಜಿಬಿ-5 ಮತ್ತು ಟಿಎಯು-1 ತೊಗರಿ ಟಿಎಸ್‌3ಆರ್‌ ಬೀಜಗಳನ್ನು ದಾಸ್ತಾನು ಕೈಗೊಳ್ಳಲಾಗಿದೆ. ಎರಡ್ಮೂರು ದಿನಗಳಲ್ಲಿ ವಿತರಣೆ ಕೈಗೊಳ್ಳಲಾಗುವುದು ಎಂದು ಶರಣಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.