ಸಕಲ ಕ್ಷೇತ್ರದಲ್ಲೂ ಸ್ವಾವಲಂಬಿಯಾಗಿ


Team Udayavani, Mar 10, 2022, 12:02 PM IST

12-work

ಶಹಾಬಾದ: ಸಾಮಾಜಿಕ, ಆರ್ಥಿಕ, ರಾಜಕೀಯ ಪ್ರತಿಯೊಂದು ಕ್ಷೇತ್ರಗಳಲ್ಲಿ ಸಹಭಾಗಿತ್ವ ಪಡೆದು ಮಹಿಳೆಯರು ಸ್ವಾಲಂಬಿಗಳಾಬೇಕು. ಸ್ಥಾನ ಕೊಡುವುದಲ್ಲ ಅದನ್ನು ಪಡೆಯುವ ಕೆಲಸ ನಮ್ಮದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಬುಧವಾರ ನಗರಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಚುನಾಯಿತ ಮಹಿಳಾ ಸದಸ್ಯರಿಗೆ, ನಾಮನಿರ್ದೇಶಿತ ಸದಸ್ಯರಿಗೆ, ಮಹಿಳಾ ಪೌರಕಾರ್ಮಿಕರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರಿಗೆ ಸರ್ಕಾರ ಶೇ. 33ರಷ್ಟು ವಿವಿಧ ಕ್ಷೇತ್ರಗಳಲ್ಲಿ ಅವಕಾಶಗಳನ್ನು ನೀಡಿದೆ. ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಂದನ್ನು ಎದುರಿಸುವ ಶಕ್ತಿ ನಮ್ಮಲ್ಲಿದೆ. ಇದಕ್ಕಾಗಿ ಗುರಿಯೊಂದಿಗೆ ಪ್ರಯತ್ನ ಮಾಡಬೇಕು. ಲಿಂಗ ತಾರತಮ್ಯ ದೂರ ಮಾಡಿ ಮಹಿಳೆಯರಿಗೆ ಹೆಚ್ಚಿನ ಮಹತ್ವ ನೀಡಿದಾಗ ಅವರು ಸಬಲರಾಗುತ್ತಾರೆ ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ಡಾ| ಕೆ.ಗುರಲಿಂಗಪ್ಪ ಮಾತನಾಡಿ, ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಾಗಿರದೇ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಅದ್ಭುತವಾದ ಛಾಪು ಮೂಡಿಸಿದ್ದಾರೆ. ಮಹಿಳೆಯರು ಸಮಾಜದ ನಿಜವಾದ ಸೃಷ್ಟಿಕರ್ತರು. ಈ ಸೃಷ್ಟಿಯಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ ಎಂದರು.

ನಗರಸಭೆ ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ, ಎಇಇ ಶರಣು ಪೂಜಾರಿ, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಸದಸ್ಯೆ ಲತಾ ಸಂಜೀವಕುಮಾರ, ಎಇಇ ಮುಜಾಮಿಲ್‌ ಅಲಂ, ನಾರಾಯಣರೆಡ್ಡಿ, ರಘುನಾಥ ನರಸಾಳೆ, ಶಿವರಾಜಕುಮಾರ ಜಟ್ಟೂರ್‌, ಮುತ್ತಣ್ಣ ಭಂಡಾರಿ, ಶಬಾನಾಬೇಗಂ, ಮಮತಾ ಗುತ್ತೇದಾರ, ಶಂಕರ ವಾಗ್ಮೋರೆ, ಶಾಂತಪ್ಪ ಹಡಪದ, ಮಹಾನಂದ, ಭಾಗ್ಯಶ್ರೀ ಹಾಗೂ ನಗರಸಭೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.