ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್ ಗೆ ಬಲಿ
Team Udayavani, May 13, 2021, 12:58 PM IST
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53 ವ) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ವಾರದ ಹಿಂದೆ ಕೋವಿಡ್ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆ ಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.
ಇದನ್ನೂ ಓದಿ:ಕರ್ಫ್ಯೂ ಕಟ್ಟುನಿಟ್ಟು; 23,226 ಪ್ರಕರಣ ದಾಖಲು
ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.
ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.