ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಇನ್ನಿಲ್ಲ

Team Udayavani, Jun 4, 2021, 11:23 AM IST

KUSTAGI

ಕಲಬುರಗಿ: ನಾಡಿನ‌ ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ(85) ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ‘ಹಾರೈಕೆ’ಯ ಕವಿ ಎಂದೇ ಖ್ಯಾತರಾಗಿದ್ದ ಇವರ ಅಗಲಿಕೆಯಿಂದ ಕಲ್ಯಾಣ ಕರ್ನಾಟಕದ ಸಾಹಿತ್ಯ ಕೊಂಡಿ ಕಳಚಿದಂತಾಗಿದೆ.

ಕಳೆದ ಒಂದು ವಾರ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೊ.ವಸಂತ ಕುಷ್ಟಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ‌ಅವರು ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ಭಾಷಾ ಪಂಡಿತರೂ ಆಗಿದ್ದರು. ಕಲ್ಯಾಣ ಕರ್ನಾಟಕದ ಐತಿಹಾಸಿಕ ಶತಮಾನ ಕಂಡ ಪ್ರತಿಷ್ಠಿತ ನೂತನ ವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು, ಪ್ರಾಂಶುಪಾಲರಾಗಿ ತಮ್ಮ ಜ್ಞಾನದ ಜ್ಯೋತಿಯಿಂದ ಅಸಂಖ್ಯಾತ ವಿದ್ಯಾರ್ಥಿಗಳ ಬಾಳನ್ನು ಬೆಳಗಿಸಿದ್ದರು.

1995ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಪರಿಷ್ಕರಣೆಗಗೊಳಿಸಿದ ಸಂದರ್ಭದಲ್ಲಿ ಪ್ರಥಮ ಭಾಷೆಯಾದ ಕನ್ನಡದ ಪದ್ಯಭಾಗದಲ್ಲಿ ಮೊದಲ ಪದ್ಯವೇ ಇವರ ರಚಿಸಿದ ‘ಹಾರೈಕೆ’. ಈ ಕವಿತೆ ಮೂಲಕ ಕರುನಾಡಿನಾಧ್ಯoತ ಮನೆಮಾತಾಗಿದ್ದರು.

ಇದನ್ನೂ ಓದಿ:  ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು

ಪ್ರೊ.ವಸಂತ ಕುಷ್ಟಗಿ ಅವರು ದಾಸ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಕೃಷಿ ಅಗಾಧವಾದುದು. ವಿದ್ವಾಂಸ, ವಿಮರ್ಶಕ, ಭಾಷಾಜ್ಞಾನಿ, ಹೋರಾಟಗಾರರಾಗಿಯೂ ಹೆಸರು ಮಾಡಿದ್ದರು.

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದ ಅವರು, 8 ಕವನ ಸಂಕಲನ, ಮೂವತ್ತಕ್ಕೂ ಹೆಚ್ಚು ಗದ್ಯ ಸಂಕಲನ, 16ಕ್ಕೂ ಹೆಚ್ಚುಸಂಪಾದನೆ ಪುಸ್ತಕಗಳು, 22ಕ್ಕೂ ಹೆಚ್ಚು ಸಂಪಾದಿಸಿದ ಗ್ರಂಥಗಳು ರಚಿಸಿ ಸಾಹಿತ್ಯ ಕೃಷಿಗೈದಿದ್ದರು.

ದಿವಂಗತ ಎನ್‌.ಧರ್ಮಸಿಂಗ್‌ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಒಂದು ಬಾರಿ ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡಿದ್ದರು. 2019ರಲ್ಲಿ ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲು ಪ್ರೊ.ವಸಂತ ಕುಷ್ಟಗಿ ಅವರ ಹೆಸರು ಕೂಡ ಮುಂಚೂಣಿಗೆ ಬಂದಿತ್ತು.

ಇದನ್ನೂ ಓದಿ:   ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.